ಐಪಿಎಲ್ 2023 | ರಝಾ, ಶಾರೂಖ್ ಹೋರಾಟಕ್ಕೆ ಒಲಿದ ಜಯ ; ಪಂಜಾಬ್‌ಗೆ ಮಣಿದ ಲಕ್ನೋ

ಮಧ್ಯಮ ಕ್ರಮಾಂಕದಲ್ಲಿ ಸಿಕಂದರ್ ರಝಾ ಮತ್ತು ಕೊನೆಯ ಓವರ್‌ಗಳಲ್ಲಿ ಶಾರೂಕ್ ಖಾನ್ ಬ್ಯಾಟಿಂಗ್‌ನಲ್ಲಿ ತೋರಿದಅಮೋಘ ಪ್ರದರ್ಶನದ ಬಲದಿಂದ ಪಂಜಾಬ್ ಕಿಂಗ್ಸ್ ತಂಡ ಲಕ್ನೋ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ...

ಐಪಿಎಲ್ 2023 | ಡೆಲ್ಲಿ ತಂಡಕ್ಕೆ 5ನೇ ಸೋಲು; ತವರಿನಲ್ಲಿ ಗೆದ್ದ ಆರ್‌ಸಿಬಿ

ಐಪಿಎಲ್ 16ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸೋಲಿನ ಪಯಣ ಮುಂದುವರಿದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆತಿಥೇಯ ಆರ್‌ಸಿಬಿ, ಡೆಲ್ಲಿ ತಂಡವನ್ನು 23 ರನ್‌ಗಳ ಅಂತರದಲ್ಲಿ ಮಣಿಸಿದೆ. ಆ ಮೂಲಕ ಕಳೆದ...

ಐಪಿಎಲ್ 2023 | ಡೆಲ್ಲಿ vs ಆರ್‌ಸಿಬಿ: ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಕ್ಯಾಪಿಟಲ್ಸ್

ಐಪಿಎಲ್ 16ನೇ ಆವೃತ್ತಿಯಲ್ಲಿ ಸತತ 4 ಪಂದ್ಯಗಳಲ್ಲಿ ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ಶನಿವಾರದ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಸವಾಲನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಡೇವಿಡ್ ವಾರ್ನರ್ ಸಾರಥ್ಯದ ಡೆಲ್ಲಿ...

ಐಪಿಎಲ್ 2023 | ಹ್ಯಾರಿ ಬ್ರೂಕ್ ಚೊಚ್ಚಲ ಶತಕ; ಹೈದರಾಬಾದ್ ತಂಡಕ್ಕೆ 23 ರನ್ ಗೆಲುವು

ಆರಂಭಿಕ ಹ್ಯಾರಿ ಬ್ರೂಕ್ ಚೊಚ್ಚಲ ಶತಕ ಮತ್ತು ನಾಯಕ ಮಾರ್ಕಂ ಬಿರುಸಿನ ಅರ್ಧ ಶತಕದ ಬಲದಲ್ಲಿ ಮಿಂಚಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ 16 ನೇ ಆವೃತ್ತಿಯಲ್ಲಿ ಸತತ 2ನೇ ಗೆಲುವು...

ಐಪಿಎಲ್ 2023 | ಕೋಲ್ಕತ್ತಾ ಹ್ಯಾಟ್ರಿಕ್ ಗೆಲುವಿನ ತಡೆಗೆ ಹೈದರಾಬಾದ್‌ ಯತ್ನ

ಸತತ ಎರಡು ಪಂದ್ಯಗಳಲ್ಲಿ ಅಮೋಘ ಗೆಲುವು ದಾಖಲಿಸಿರುವ ಕೆಕೆಆರ್ ತಂಡ 2 ಪಂದ್ಯ ಸೋತಿದ್ದರೂ ಮೂರನೇ ಪಂದ್ಯದಲ್ಲಿ ಪಂಜಾಬ್‌ ಮಣಿಸಿರುವ ಎಸ್‌ಆರ್‌ಹೆಚ್‌   ಆರ್‌ಸಿಬಿ ಹಾಗೂ ಗುಜರಾತ್‌ ಟೈಟಾನ್ಸ್ ವಿರುದ್ಧ ಸತತ ಎರಡು ಪಂದ್ಯಗಳಲ್ಲಿ ಗೆಲುವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಐಪಿಎಲ್‌ 2023