ಅಣ್ಣಾಮಲೈ ಒಬ್ಬ ಸಮರ್ಥ ರಾಜಕಾರಣಿಯಾಗಬೇಕಾದರೆ 'ಸಿಂಗಂ' ಸಿನಿಮಾದ ಹ್ಯಾಂಗೋವರ್ ನಿಂದ ಹೊರಬಂದು, ಸಾರ್ವಜನಿಕವಾಗಿ ತೊಡಗಿಸಿಕೊಳ್ಳಬೇಕಿದೆ. ಜೊತೆಗೆ ತಾಳ್ಮೆಯನ್ನು ಪ್ರದರ್ಶಿಸಬೇಕಿದೆ. ಚಾಟಿಯಿಂದ ಹೊಡೆದುಕೊಳ್ಳುವುದು, ಬರಿಗಾಲಿನಿಂದ ನಡೆಯುವುದು, ಬೋಟ್ ಸವಾರಿಯಂತಹ 'ಗಿಮಿಕ್'ಗಳು ಸೋಷಿಯಲ್ ಮೀಡಿಯಾದಲ್ಲಿ ಲೈಕ್ಸ್...
ಕೇಂದ್ರೀಯ ತನಿಖಾ ದಳ (ಸಿಬಿಐ) ಭ್ರಷ್ಟಾಚಾರ ಪ್ರಕರಣದಲ್ಲಿ ಪಂಜಾಬ್‌ನ ರೋಪರ್ ರೇಂಜ್‌ನ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ (ಡಿಐಜಿ) ಹುದ್ದೆಯಲ್ಲಿದ್ದ ಹಿರಿಯ ಐಪಿಎಸ್ ಅಧಿಕಾರಿಯನ್ನು ಬಂಧಿಸಿದೆ. ಆರಂಭದಲ್ಲಿ ರೂ. 8 ಲಕ್ಷ ಲಂಚಕ್ಕೆ ಬೇಡಿಕೆಯೊಂದಿಗೆ...
ಹರಿಯಾಣ ಕೇಡರ್‌ನ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ ರಾಜ್ಯ ಸರಕಾರವು ಡಿಜಿಪಿ ಶತ್ರುಜೀತ್ ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಿದೆ. ಇತ್ತೀಚಿನ...
ಆರೋಪಿಗಳ ಬಂಧನವಾಗುವವರೆಗೂ ಕುಟುಂಬ ಮರಣೋತ್ತರ ಪರೀಕ್ಷೆಗೆ ನಿರಾಕರಿಸಿದ್ದರೂ ಕುಟುಂಬದ ಒಪ್ಪಿಗೆಯಿಲ್ಲದೆ ಪೊಲೀಸರು ಮೃತದೇಹವನ್ನು ಪಿಜಿಐಗೆ ಸ್ಥಳಾಂತರಿಸಿದ್ದಾರೆ. ಸದ್ಯ ಹರಿಯಾಣ ಸರ್ಕಾರವು ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವಂತೆ ಕುಟುಂಬವನ್ನು ಮನವೊಲಿಸಲು ಪ್ರಯತ್ನಿಸುತ್ತಿದೆ.
ಹರಿಯಾಣದಲ್ಲಿ ಹಿರಿಯ ಅಧಿಕಾರಿಗಳಿಂದ...
ಇತ್ತೀಚೆಗೆ ಹರಿಯಾಣದಲ್ಲಿ ನಡೆದ ದಲಿತ ಐಪಿಎಸ್ ಅಧಿಕಾರಿಯ ಆತ್ಮಹತ್ಯೆಯು ಆಡಳಿತಾರೂಢ ಬಿಜೆಪಿಯ 'ಮನುವಾದಿ' ವ್ಯವಸ್ಥೆಯಡಿಯಲ್ಲಿ ನಡೆಯುತ್ತಿರುವ ಸಾಮಾಜಿಕ ಅನ್ಯಾಯ, ಅಮಾನವೀಯತೆ ಮತ್ತು ಸೂಕ್ಷ್ಮತೆಯ ಕೊರತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...