ಜಾತಿ ವಿಕೃತಿ | ದಲಿತ ಯುವಕರ ಅರ್ಧ ತಲೆ ಬೋಳಿಸಿ, ದನಗಳಂತೆ ನಡೆಸಿ, ಹುಲ್ಲು ತಿನ್ನಿಸಿ ದೌರ್ಜನ್ಯ

ಇಬ್ಬರು ದಲಿತ ಯುವಕರಿಗೆ ಅರ್ಧ ತಲೆ ಬೋಳಿಸಿ, ಅವರನ್ನು ದನಗಳಂತೆ ಮಂಡಿಯೂರಿ ನಡೆಸಿ, ಹುಲ್ಲು ತಿನ್ನಿಸಿ ವಿಕೃತವಾಗಿ ಜಾತಿ ದೌರ್ಜನ್ಯ ಎಸಗಿರುವ ಆಘಾತಕಾರಿ, ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ. ಹಿಂದುತ್ವ ಕೋಮುವಾದಿ ಸಂಘಟನೆ...

ಅಂತರ್ಜಾತಿ ವಿವಾಹ | ಶುದ್ಧೀಕರಣ ಹೆಸರಲ್ಲಿ ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು

ತಮ್ಮ ಮನೆಯ ಯುವತಿ ಅಂತರ್ಜಾತಿ ವಿವಾಹವಾಗಿದ್ದನ್ನು ವಿರೋಧಿಸಿ ಕುಟುಂಬವೊಂದರ 40 ಸದಸ್ಯರು ತಲೆ ಬೋಳಿಸಿಕೊಂಡು ಶುದ್ಧೀಕರಣ ಆಚರಣೆ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ರಾಯಗಡ ಜಿಲ್ಲೆಯ ಬೈಗನಗುಡ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ...

ಮದುವೆ ಮನೆಯಿಂದ ಇಬ್ಬರು ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ; ನಾಲ್ವರ ಬಂಧನ

ಮದುವೆ ಸಮಾರಂಭದಲ್ಲಿದ್ದ ಭಾಗಿಯಾಗಿದ್ದ ಇಬ್ಬರು ಬಾಲಕಿಯರನ್ನು ಅದೇ ಗ್ರಾಮದು ನಾಲ್ವರು ಕಾಮುಕರು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. 14 ಮತ್ತು 15 ವರ್ಷದ ಬಾಲಕಿಯ ಮೇಲೆ...

ಇಂಜಿನಿಯರ್ ನಿವಾಸದ ಮೇಲೆ ಅಧಿಕಾರಿಗಳ ದಾಳಿ; ಫ್ಲ್ಯಾಟ್‌ನಿಂದ 500 ರೂ. ನೋಟುಗಳ ಸುರಿಮಳೆ

ವಿಚಕ್ಷಣಾ ಇಲಾಖೆಯ ಅಧಿಕಾರಿಗಳು ದಾಳಿಗೆ ಹದರಿ ಇಂಜಿನಿಯೊಬ್ಬರು ತಾವು ವಾಸಿಸುತ್ತಿರುವ ಫ್ಲ್ಯಾಟ್‌ನಿಂದ 500 ರೂ. ನೋಟುಗಳ ಕಂತೆಗಳನ್ನು ಸುರಿದಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್‌ ಬೈಕುಂಠ ನಾಥ್...

ಗ್ರಹಾಂ ಸ್ಟೇನ್ಸ್ ಕೊಲೆ ಪ್ರಕರಣ: ʼಉತ್ತಮ ನಡವಳಿಕೆʼ ಆಧಾರದ ಮೇಲೆ ಓರ್ವ ಅಪರಾಧಿ ಜೈಲಿನಿಂದ ಬಿಡುಗಡೆ

1999ರಲ್ಲಿ ಆಸ್ಟ್ರೇಲಿಯಾದ ಮಿಷನರಿ ಗ್ರಹಾಂ ಸ್ಟೇನ್ಸ್ ಮತ್ತು ಅವರ ಇಬ್ಬರು ಅಪ್ರಾಪ್ತ ಪುತ್ರರ ಹತ್ಯೆಗೆ ಸಂಬಂಧಿಸಿ ಶಿಕ್ಷೆಗೆ ಗುರಿಯಾಗಿದ್ದ ಓರ್ವ ಅಪರಾಧಿಯನ್ನು ʼಉತ್ತಮ ನಡವಳಿಕೆʼ ಆಧಾರದ ಮೇಲೆ ಒಡಿಶಾದ ಜೈಲಿನಿಂದ ಬುಧವಾರ ಬಿಡುಗಡೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಒಡಿಶಾ