ಇತ್ತೀಚೆಗೆ ಸುರಿದ ಬಿರುಗಾಳಿ ಸಹಿತ ಮಳೆ ಪರಿಣಾಮ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾನಿಯಾಗಿದ್ದು, ಕೂಡಲೇ ಪರಿಹಾರ ಒದಗಿಸಲು ಪ್ರಾಮಾಣಿಕ ಸರ್ವೇ ಕಾರ್ಯ ನಡೆಯಬೇಕು ಮತ್ತು ರೈತರಿಗೆ ಎಷ್ಟು ನಷ್ಟ ಸಂಭವಿಸಿದೆ ಅಷ್ಟು...
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ವತಿಯಿಂದ ' ಲೋಕಾಯುಕ್ತ ಸಂಸ್ಥೆಗೆ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಆಸ್ತಿ ವಿವರ ತಿಳಿಯುವಂತೆ ಪೋರ್ಟಲ್ ರೂಪಿಸಬೇಕು, ಪ್ರತಿವರ್ಷ ಆಸ್ತಿ ವಿವರವನ್ನು ಪೋರ್ಟಲ್ನಲ್ಲಿ ಅಪ್ಲೋಡ್...
ರಾಜ್ಯ ಸರ್ಕಾರ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನವನ್ನು ಕೈಬಿಡಬೇಕೆಂದು ಆಗ್ರಹಿಸಿ ಕೊಪ್ಪಳ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಾಹಿತಿ...
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹಲವು ಬೇಡಿಕೆ ಒತ್ತಾಯಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು.
"ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತಿದೆ. ಪಾಲನೆ, ಪೋಷಣೆ,...
ಉತ್ತರ ಭಾರತದಲ್ಲಿ ಇಲ್ಲದಿರುವ ತ್ರಿಭಾಷಾ ಸೂತ್ರವನ್ನು ಕೇವಲ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ಇದರಿಂದ ಕನ್ನಡ ಮಕ್ಕಳಿಗೆ ಯಾವುದೇ ಪ್ರಯೋಜನವಿಲ್ಲದಿದ್ದರೂ, ಹಿಂದಿಯನ್ನು ಕಲಿಯಲು ಕಡ್ಡಾಯಗೊಳಿಸಲಾಗುತ್ತಿದೆ. ಹಿಂದಿ ಕಲಿತರೆ ಉದ್ಯೋಗ ಮತ್ತು ಪ್ರವಾಸಕ್ಕೆ ಸಹಾಯಕವೆಂಬ ನಕಲಿ ಪ್ರಚಾರ...