ಒಳಮೀಸಲಾತಿ: ಅಲೆಮಾರಿ ಸಮುದಾಯ ಸಮಸ್ಯೆ ಪರಿಹಾರಕ್ಕೆ ಅ.31ರಂದು ಸಭೆ

ಪರಿಶಿಷ್ಟ ಜಾತಿಗಳ ಒಳಮೀಸಲಾತಿಯಲ್ಲಿನ ಅಲೆಮಾರಿ ಸಮುದಾಯಕ್ಕಾದ ಅನ್ಯಾಯವನ್ನು ಸರಿಪಡಿಸಲು ಅಕ್ಟೋಬರ್ 31ರಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕೃಷ್ಣಾದಲ್ಲಿ ಸಭೆ ನಿಗದಿಯಾಗಿದೆ. ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಜಾರಿಗೊಳಿಸಲು ಇರುವ ಸವಾಲುಗಳ...

ಪರಿಶಿಷ್ಟರ ಒಳಮೀಸಲಾತಿ: ವರದಿ ಸಲ್ಲಿಸಿದ ನಿವೃತ್ತ ನ್ಯಾ.ನಾಗಮೋಹನ್‌ ದಾಸ್‌ ಆಯೋಗ

ಪರಿಶಿಷ್ಟರ ಒಳಮೀಸಲಾತಿ ಸಂಬಂಧಿತ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ನೇತೃತ್ವದ ಏಕಸದಸ್ಯ ಆಯೋಗವು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಈ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗುವುದು ಎಂದು...

ಕಲಬುರಗಿ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗರಿಂದ ಅರೆಬೆತ್ತಲೆ ಮೆರವಣಿಗೆ

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಕಲಬುರಗಿ ನಗರದಲ್ಲಿ ಮಾದಿಗ ಮಹಾ ಒಕ್ಕೂಟದ ಕಾರ್ಯಕರ್ತರು ಬೃಹತ್ ಅರೆಬೆತ್ತಲೆ‌ ಪ್ರತಿಭಟನೆ ನಡೆಸಿದರು. ನಗರದ ಜಗತ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿದರು. ʼಜೈ ಮಾದಿಗ...

ಬೀದರ್‌ | ಒಳಮೀಸಲಾತಿ ಜಾರಿ ವಿಳಂಬ : ಮಾದಿಗ ಸಂಘಟನೆಗಳಿಂದ ಅರೆಬೆತ್ತಲೆ ಮೆರವಣಿಗೆ

ಒಳಮೀಸಲಾತಿ ತಕ್ಷಣ ಜಾರಿಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಮಾದಿಗ ಸಂಘಟನೆಗಳಿಂದ ಬೀದರ್ ನಗರದಲ್ಲಿ ಶುಕ್ರವಾರ ಬೃಹತ್‌ ಅರೆಬೆತ್ತಲೆ ಮೆರವಣಿಗೆ, ಪ್ರತಿಭಟನೆ ನಡೆಯಿತು. ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಅರೆಬೆತ್ತಲೆ ಮೆರವಣಿಗೆ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದವರೆಗೆ ನಡೆಯಿತು. ಪ್ರತಿಭಟನೆಯಲ್ಲಿ...

ಯಾದಗಿರಿ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಆ.18ರಂದು ಬೃಹತ್ ಪ್ರತಿಭಟನೆ

ಒಳಮೀಸಲಾತಿ ಜಾರಿಗೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಮಾದಿಗ ದಂಡೋರ ಸಂಘಟನೆಯಿಂದ ಆಗಸ್ಟ್ 18 ರಂದು ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಹೋರಾಟದ ಕರಪತ್ರವನ್ನು ಗುರಮಿಠಕಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಒಳಮೀಸಲಾತಿ‌