ಒಳಮೀಸಲಾತಿ ಅನ್ಯಾಯ ಸರಿಪಡಿಸಲು ರಾಹುಲ್‌ ಗಾಂಧಿಗೆ ಪರಿಶಿಷ್ಟ ಜಾತಿಗಳ ಮಹಾ ಒಕ್ಕೂಟ ಪತ್ರ

ಒಳಮೀಸಲಾತಿ ಹಂಚಿಕೆ ವಿಚಾರದಲ್ಲಿ ಕರ್ನಾಟಕದ 49 ಅಸ್ಪೃಶ್ಯ ಅಲೆಮಾರಿ ಸಮುದಾಯಗಳು ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳಿಗೆ ಆಗಿರುವ ಘೋರ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್‌...

ದಾವಣಗೆರೆ | ಗ್ರಾಮ ಪಂಚಾಯಿತಿಯಿಂದ ಅಸೆಂಬ್ಲಿ ವರೆಗೆ, ಉದ್ಯೋಗ, ಬಡ್ತಿಯಲ್ಲಿ ಒಳಮೀಸಲಾತಿ: ಸಚಿವ ಮುನಿಯಪ್ಪ

"ಗ್ರಾಮ ಪಂಚಾಯಿತಿಯಿಂದ ಅಸೆಂಬ್ಲಿ ವರೆಗೆ, ಉದ್ಯೋಗ ಬಡ್ತಿಯಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿಗೆ ಬರಲಿದೆ. ನಮಗಿಂತಲೂ ಹಿಂದುಳಿದ ಶೋಷಿತ ಅಲೆಮಾರಿಗಳಿಗೆ ಒಳಮೀಸಲಾತಿಯಲ್ಲಿ ಸಾಮಾಜಿಕ ನ್ಯಾಯ ಕೊಡುವ ನಿಟ್ಟಿನಲ್ಲಿ ಬದ್ದರಿದ್ದೇವೆ. ನಾವೆಲ್ಲರೂ ಮತ್ತು ಸಿದ್ದರಾಮಯ್ಯ ಸೇರಿ...

ಲಂಬಾಣಿಗಳು ಅಲೆಮಾರಿಗಳಲ್ಲ, 5% ಗುಳುಂ ಮಾಡಲು ಯತ್ನಿಸದಿರಿ: ಎಸ್‌. ಮಾರೆಪ್ಪ

"ಅಲೆಮಾರಿಗಳಿಗೆ ನೀಡಲಾಗಿದ್ದ ಒಂದು ಪರ್ಸೆಂಟ್ ಮೀಸಲಾತಿಯನ್ನು ಅಕ್ರಮ ಮಾರ್ಗದಿಂದ ಕಸಿದುಕೊಳ್ಳಲಾಗಿದೆ" ಎಂದು ಜಸ್ಟಿಸ್ ನಾಗಮೋಹನ ದಾಸ್ ಆಯೋಗದೊಂದಿಗೆ ಕೆಲಸ ಮಾಡಿರುವ ಚಂದ್ರಶೇಖರ್ ಬೇಸರ ವ್ಯಕ್ತಪಡಿಸಿದ್ದಾರೆ. “ಲಂಬಾಣಿಗಳು ತಮ್ಮನ್ನು ಅಲೆಮಾರಿಗಳೆಂದು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ನೀವು 36,000...

‘ನ್ಯಾಯ ಸಿಗದೆ ಬೆಂಗಳೂರು ತೊರೆಯುವುದಿಲ್ಲ’: ಅಸ್ಪೃಶ್ಯ ಅಲೆಮಾರಿಗಳ ಮಹಾ ಒಕ್ಕೂಟ ಘೋಷಣೆ

"ಶೇ. 1% ಪ್ರತ್ಯೇಕ ಮೀಸಲಾತಿ ನೀಡಲು ಪ್ರಕ್ರಿಯೆಯನ್ನು ಆರಂಭಿಸದಿದ್ದರೆ ಚಳಿಗಾಲದ ಅಧಿವೇಶ ನಡೆಯಲು ಬಿಡುವುದಿಲ್ಲ. ಮಕ್ಕಳು, ಮರಿ ಸಮೇತ ಬೆಳಗಾವಿ ಅಧಿವೇಶನಕ್ಕೆ ಮುತ್ತಿಗೆ ಹಾಕುತ್ತೇವೆ" ಎಂದು ಅಲೆಮಾರಿಗಳ ಬೆಂಗಳೂರು ಚಲೋ ನಿರ್ಧರಿಸಿದೆ. “ನಮಗೆ (ಅಸ್ಪೃಶ್ಯ...

ಅಲೆಮಾರಿಗಳ ಶೇ.1 ಮೀಸಲಾತಿಗಾಗಿ ರಾಹುಲ್ ಭೇಟಿಗೆ ನಿರ್ಧಾರ

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮವನ್ನು ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ 49 ಸಮುದಾಯಗಳಿಗೆ ಮಾತ್ರ ಸೀಮಿತಗೊಳಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಲಾಗಿದೆ. ಅಸ್ಪೃಶ್ಯ ಅಲೆಮಾರಿಗಳಿಗೆ ನ್ಯಾಯಯುತವಾಗಿ ಸಿಗಬೇಕಿರುವ ಶೇ.1ರಷ್ಟು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಒಳಮೀಸಲಾತಿ