Breaking | ಒಳಮೀಸಲಾತಿ ಕುರಿತ ಆ.16ರ ವಿಶೇಷ ಸಂಪುಟ ಸಭೆ ಮಂಗಳವಾರಕ್ಕೆ ಮುಂದೂಡಿಕೆ

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ಆಯೋಗ ಸಲ್ಲಿಸಿರುವ ವರದಿ ಬಗ್ಗೆ ತೀರ್ಮಾನ ಕೈಗೊಳ್ಳಲು ಕರೆಯಲಾಗಿದ್ದ ಆ.16ರ ವಿಶೇಷ ಸಂಪುಟ ಸಭೆಯನ್ನು ಸರ್ಕಾರ ಮುಂದೂಡಿದೆ. ಒಳಮೀಸಲಾತಿ ಬಗ್ಗೆ ಆ.16ಕ್ಕೆ ವಿಶೇಷ ಸಂಪುಟ ಸಭೆ...

ಒಳಮೀಸಲಾತಿ | ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಾಹಿತಿ ದೇವನೂರ ಮಹಾದೇವ ಬಹಿರಂಗ ಪತ್ರ

ಜಸ್ಟಿಸ್‌ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿ ಆಧರಿಸಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ದಲಿತ ಸಮುದಾಯ ಹೋರಾಟ ನಡೆಸುತ್ತಿದೆ. ವರದಿಯಲ್ಲಿ ಕೆಲವು ಲೋಪಗಳಿವೆ ಎಂದು ಆಕ್ಷೇಪಣೆಗಳೂ ವ್ಯಕ್ತವಾಗುತ್ತಿವೆ....

ಜಸ್ಟಿಸ್ ದಾಸ್ ವರದಿ ಸುಟ್ಟು ಹಾಕಿದ್ದು ದುರದೃಷ್ಟಕರ: ಕೋಟಿಗಾನಹಳ್ಳಿ ರಾಮಯ್ಯ

ಯಾವುದೇ ಪಾಲು ಪಡೆಯದವರಿಗೆ ಅನುಕೂಲ ಮಾಡಿಕೊಡಬೇಕು ಎಂಬುದರ ಬಗ್ಗೆ ನನಗೆ ಸಹಮತವಿದೆ. ವರದಿ ತುಂಬಾ ಸ್ಪಷ್ಟವಾಗಿದೆ. ಇದು ಕೂಡಲೇ ಜಾರಿ ಆಗಬೇಕಿದೆ. ತಾಂತ್ರಿಕವಾಗಿರುವುದನ್ನು ಸರಿಪಡಿಸಬೇಕಿದೆ ಎಂದಿದ್ದಾರೆ ಕೆ.ರಾಮಯ್ಯ. ಜಸ್ಟಿಸ್ ಎಚ್.ಎನ್‌. ನಾಗಮೋಹನ ದಾಸ್ ಅವರ...

ಈ ದಿನ ಸಂಪಾದಕೀಯ| ಅಸ್ಪೃಶ್ಯತೆಯ ಆಚರಣೆ ದೇಶದ್ರೋಹ ಎನಿಸಿಕೊಳ್ಳುವುದು ಯಾವಾಗ?

ಆತ್ಮಸಾಕ್ಷಿ ಜೀವಂತ ಇದ್ದಿದ್ದರೆ ಇವರು ದಲಿತರಿಗೆ ಹೇಲು ತಿನ್ನಿಸುತ್ತಿರಲಿಲ್ಲ, ಅವರ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಬರ್ಬರ ಹತ್ಯೆ ನಡೆಸುತ್ತಿರಲಿಲ್ಲ. ಜೀವಂತ ಸುಡುತ್ತಿರಲಿಲ್ಲ. ಕುದುರೆ ಏರಿದರೆ, ಮೀಸೆ ತಿರುವಿದರೆ, ಉತ್ತಮ ಉಡುಪು ತೊಟ್ಟರೆ,...

ಒಳಮೀಸಲಾತಿಯೊಳಗೆ ಒಳಮೀಸಲಾತಿ ಬಯಸಿದ ತಾಯ್ತನ ಮಾದಿಗರದ್ದು: ಎಸ್. ಮಾರೆಪ್ಪ

ಪ್ರತಿ ಜಿಲ್ಲೆಯಲ್ಲೂ ಉಸ್ತುವಾರಿ ಸಚಿವರುಗಳಿಗೆ ಆಗಸ್ಟ್ 15ರಂದು ಘೇರಾವ್ ಹಾಕುವುದಾಗಿ ಒಳಮೀಸಲಾತಿ ಹೋರಾಟಗಾರರು ಎಚ್ಚರಿಸಿದ್ದಾರೆ "ಒಳಮೀಸಲಾತಿಯೊಳಗೆಯೇ ಒಳಮೀಸಲಾತಿ ಬಯಸಿದವರು ಮಾದಿಗರು. ಆ ಸಂಬಂಧ ಜಸ್ಟಿಸ್ ನಾಗಮೋಹನ ದಾಸ್ ಅವರಿಗೆ ಮನವಿಯನ್ನೂ ಸಲ್ಲಿಸಿದ್ದೆವು. ಅಂತಹ ತಾಯ್ತನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಒಳಮೀಸಲಾತಿ