ಒಳಮೀಸಲಾತಿ ಜಾರಿಯಲ್ಲಿ ಲಂಬಾಣಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಬಂಜಾರ ಸಮುದಾಯದ ಜನರು ಡಿಸಿಎಂ ಶಿವಕುಮಾರ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ ಗೋಬ್ಯಾಕ್ ಎಂದು ಪ್ರತಿಭಟಿಸಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ಸಮೀಪದ ಸೂರಗೊಂಡನಕೊಪ್ಪದಲ್ಲಿ...
ಕರ್ನಾಟಕ ರಾಜ್ಯ ಸರ್ಕಾರ ಪಾಸು ಮಾಡಿದ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ವಿಧೇಯಕ–2025ನ್ನು ಮಾನ್ಯ ರಾಜ್ಯಪಾಲರು ಕೆಲವು ತಿದ್ದುಪಡಿಗಳಿಗಾಗಿ ಸರ್ಕಾರಕ್ಕೆ ವಾಪಸ್ಸು ಕಳುಹಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಗೆ ಆಗಮಿಸುವ ಸಚಿವರಿಗೆ ಘೇರಾವ್, ಕಪ್ಪು ಬಾವುಟ ಪ್ರದರ್ಶಿಸುವ...
ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮೈಸೂರಿನ ಪುರಭವನದ ಆವರಣದಲ್ಲಿ 'ಮೈಸೂರು ಚಲೋ' ಪ್ರತಿಭಟನಾ ಸಮಾವೇಶ ನಡೆಸಿ ಜಸ್ಟಿಸ್ ನಾಗಮೋಹನ್ ದಾಸ್ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿದರು.
ಸುಪ್ರೀಂ...
ಕಾಂಗ್ರೆಸ್ ಸರ್ಕಾರವು ಬಾಯಲ್ಲಿ ʼಅಹಿಂದʼ ಎಂದು ಹೇಳಿಕೊಂಡರೂ, ಕ್ರಿಯೆಯಲ್ಲಿ ದಲಿತರ ಹೋರಾಟವನ್ನು ಹತ್ತಿಕ್ಕುವ, ಮಣಿಸುವ ಜಾತಿ ಪ್ರಭುತ್ವದ ರಕ್ಷಣೆಯನ್ನೇ ಮಾಡುತ್ತಿದೆ. ಇದು ಕೇವಲ ಒಂದು ಜಾಥಾವನ್ನು ತಡೆದದ್ದಲ್ಲ, ದಲಿತರ ಸ್ವಾಭಿಮಾನ, ಸ್ವಾತಂತ್ರ್ಯ ಮತ್ತು...
ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇ.17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಇಂದು ಸಂಜೆ (ಡಿಸೆಂಬರ್ 6) ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯನವರು ಸಭೆ...