2026ರ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (ಬಿಫೆಸ್) ಪ್ರಮುಖ ಪ್ರದರ್ಶನ ಸ್ಥಳವನ್ನು ರಾಜಾಜಿನಗರದ ಓರಿಯಾನ್ ಮಾಲ್ನಿಂದ ಲುಲು ಮಾಲ್ಗೆ ಸ್ಥಳಾಂತರಿಸಿರುವುದು ಸಾಮಾನ್ಯ ಪ್ರತಿನಿಧಿಗಳು ಹಾಗೂ ಸಿನಿಪ್ರಿಯರ ಆತಂಕಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿಗಳು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಜನವರಿ 29ರಿಂದ...