ಹೊನ್ನಾವರ: ಬೆಂಗಳೂರಿನಿಂದ ಭಟ್ಕಳದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಒಂದು ಭೀಕರ ರಸ್ತೆ ಅಪಘಾತಕ್ಕೊಳಗಾಗಿ ಪಲ್ಟಿಯಾದ ದುರ್ಘಟನೆ ಹೊನ್ನಾವರ ತಾಲೂಕಿನ ಗೇರುಸೊಪ್ಪದ ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ...
ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪ ಸಿಗುವ ಭದ್ರಾ ಬಲದಂಡೆ ನಾಲೆಗೆ ಕಾರೊಂದು ಉರುಳಿ ಬಿದ್ದಿದೆ. ಹೊಳೆಹೊನ್ನೂರು ಸಮೀಪದ ದಾನವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರು ದಾನವಾಡಿಯಿಂದ ನಾಗವಲ್ಲಿ ಗ್ರಾಮದೆಡೆಗೆ ತೆರಳುತ್ತಿದ್ದ ವೇಳೆ...
ಲಾರಿ ಹಾಗೂ ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿ ನಡೆದಿದೆ.
ಬೈಕ್ ವೊಂದು, ಉಡುಪಿಯಿಂದ ಶಿವಮೊಗ್ಗಕ್ಕೆ...
ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡದವಾಡಿ ಸಮೀಪ ಶುಕ್ರವಾರ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಂತಾಮಣಿ ನಗರದ ಎನ್ ಆರ್ ಬಡಾವಣೆಯ...
ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಭಾರೀ ಹಾನಿ ಉಂಟು ಮಾಡಿದ್ದು, ಚಂಡಮಾರುತದಿಂದ ಗೋಡೆ ಕುಸಿದು ಕೋಲ್ಕತ್ತಾದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಸುಂದರಬನ್ಸ್‌ನ ಗೋಸಾಬಾ ಪ್ರದೇಶದಲ್ಲಿ ಅವಶೇಷಗಳಡಿ ಸಿಲುಕಿ ಮತ್ತೊಬ್ಬರು ಗಾಯಗೊಂಡಿದ್ದಾರೆ.
ಭಾನುವಾರ ರಾತ್ರಿ ರೆಮಲ್ ಚಂಡಮಾರುತ...