ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...
ಔರಾದ ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಸ್ಮಶಾನ ಭೂಮಿ ಸಂಬಂಧಿಸಿದ ಗೊಂದಲ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಸರ್ವೇ ನಂ.29/3ರಲ್ಲಿ ಹಲವು ವರ್ಷಗಳಿಂದ ಜನವಸತಿ ಇರುವುದಾಗಿ ಸ್ಥಳೀಯರು...
ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು ಹೆಚ್ಚಿಸಿದವರು ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್ ಎಂದು ಇತಿಹಾಸ ಉಪನ್ಯಾಸಕಿ ಪ್ರಿಯಾಂಕಾ ಗೊನ್ನಳ್ಳಿಕರ್ ಹೇಳಿದರು.
ತಾಲೂಕಿನ ಸಂತಪೂರ ಸಿದ್ದರಾಮೇಶ್ವರ ಪದವಿಪೂರ್ವ...
ಬೇಸಿಗೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗೃತಾ ಕ್ರಮವಾಗಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅವರು...
ರಾಜ್ಯದಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಔರಾದ್ ಶಾಸಕ ಪ್ರಭು ಚವ್ಹಾಣ ಅವರ ನಿವಾಸಕ್ಕೆ ತೆರಳಿ ಮನವಿ ಪತ್ರ...