ಬೀದರ್‌ | ಬತ್ತಿದ ಜಲಮೂಲ : ವನ್ಯಜೀವಿಗಳ ದಾಹ ತಣಿಸಲು ಮುಂದಾದ ಅರಣ್ಯ ಇಲಾಖೆ

ಬೇಸಿಗೆ ಆರಂಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಜನ-ಜಾನುವಾರುಗಳಿಗೆ ಮಾತ್ರವಲ್ಲ ಕಾಡು ಪ್ರಾಣಿಗಳಿಗೂ ತಪ್ಪಿಲ್ಲ. ಬಿಸಿಲಿನ ತಾಪಕ್ಕೆ ಕಾಡು ಒಣಗಿ ಹೋಗುತ್ತಿದೆ. ಕಾಡಿನಲ್ಲಿರುವ ಹಳ್ಳ, ಕೊಳ್ಳ, ಕೆರೆಕಟ್ಟೆಗಳು ನೀರಿಲ್ಲದೇ ಬತ್ತಿ ಹೋಗುತ್ತಿವೆ. ಇದರಿಂದ ನೀರಿನ...

ಔರಾದ್ | ಸರ್ಕಾರಿ ಪಾಲಿಟೆಕ್ನಿಕ್‌ ಅತಿಥಿ ಉಪನ್ಯಾಸಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ

ಬೀದರ ಜಿಲ್ಲೆಯ ಔರಾದ (ಬಾ) ತಾಲ್ಲೂಕಿನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಅತಿಥಿ ಉಪನ್ಯಾಸಕರುಗಳ ಸಭೆ ಶನಿವಾರ ನಡೆಯಿತು. ಸಭೆಯಲ್ಲಿ ಅತಿಥಿ ಉಪನ್ಯಾಸಕರುಗಳ ಸಮಸ್ಯೆ, ಸಂಘದ ಬಲವರ್ಧನೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಸಂಘದ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಮೀರಾಗಂಜಕರ್...

ಬೀದರ್‌ | ವಿವಿಧೆಡೆ ದಾದಾಸಾಹೇಬ್‌ ಕಾನ್ಸಿರಾಮ್‌ ಜನ್ಮದಿನ ಆಚರಣೆ

ಬೀದರ್ ನಗರದ ನಾಗಲೋಕಾ ಬೌದ್ದ ವಿಹಾರ ಗಾಂಧಿ ಗಂಜ್‌ನಲ್ಲಿ ಬಿಎಸ್‌ಪಿ ಪಕ್ಷದ ಸಂಸ್ಥಾಪಕ ದಾದಾಸಾಹೇಬ್‌ ಕಾನ್ಸಿರಾಮ್‌ ಅವರ 91ನೇ ಜನ್ಮದಿನ ಆಚರಿಸಲಾಯಿತು. ಭೀಮ ಆರ್ಮಿ ಗೌರವಾಧ್ಯಕ್ಷ ಘಾಳೆಪ್ಪಾ ಲಾಧಾಕರ್ ಮಾತನಾಡಿ, ʼದೊಡ್ಡ ಗುರಿ ದೊಡ್ಡ...

ಔರಾದ್‌ ಕ್ಷೇತ್ರದ 40 ಸರ್ಕಾರಿ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ : ಶಾಸಕ ಪ್ರಭು ಚವ್ಹಾಣ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರ

ʼಬೀದರ್‌ ಜಿಲ್ಲೆಯ ಔರಾದ್ (ಬಿ) ವಿಧಾನಸಭಾ ಕ್ಷೇತ್ರದಲ್ಲಿ 18 ಪ್ರಾಥಮಿಕ ಮತ್ತು 22 ಪ್ರೌಢ ಶಾಲೆಗಳಲ್ಲಿ ಖಾಯಂ ಕನ್ನಡ ಶಿಕ್ಷಕರ ಕೊರತೆಯಿದೆʼ ಎಂದು ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಸಚಿವ ಎಸ್....

ಬೀದರ್‌ | ಲಿಂಗಾಯತ ಧರ್ಮಕ್ಕೆ ಮಾತಾಜಿ ಕೊಡುಗೆ ಅಪಾರ : ಶಕುಂತಲಾ ನಿಡೋದೆ

ಒಬ್ಬ ಮಹಿಳೆಯಾಗಿ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಮಾತೆ ಮಹಾದೇವಿ ಅವರು ಮಾಡಿದ ಸಾಧನೆ ಅವಿಸ್ಮರಣೀಯ. ಕೂಡಲಸಂಗಮ, ಬಸವಕಲ್ಯಾಣ ಕ್ಷೇತ್ರಗಳ ಅಭಿವೃದ್ಧಿಗೆ ಮಾತಾಜಿ ಅವರ ಕೊಡುಗೆ ಅನುಪಮವಾಗಿದೆ ಎಂದು ನಿವೃತ್ತ ಶಿಕ್ಷಕಿ ಶಕುಂತಲಾ ನಿಡೋದೆ ಹೇಳಿದರು. ಔರಾದ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಔರಾದ್