ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕೊಡಗು ಜಿಲ್ಲಾಡಳಿತ ಸಹಯೋಗದಲ್ಲಿ ಕರ್ನಾಟಕ...
ಹಕ್ಕಿಜ್ವರ ಪಕ್ಷಿಗಳಿಗೆ ಹರಡುವ ಕಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಾಮಿಕವಾಗಿ ಹರಡುವುದಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ವಿಜಯಪುರ ಕಂದಾಯ ಉಪ ವಿಭಾಗಾಧಿಕಾರಿ ವಿನಯ ಪಾಟೀಲ ಹೇಳಿದರು.
ಇಂಡಿ ತಾಲೂಕಿನ ವಿಧಾನಸೌಧದ ಕಂದಾಯ ಉಪ...
ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಗ್ರಾಮಾಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗುವುದರ ಮೂಲಕ ಬೆಂಬಲ ನೀಡಿದ್ದಾರೆ.
ಕಂದಾಯ ಇಲಾಖೆಯ ಕರ್ನಾಟಕ ರಾಜ್ಯದ...
ಶಾಲೆಗಾಗಿ ಮಂಜೂರಾಗಿದ್ದ ಭೂಮಿಯನ್ನು ಕೆಲವು ವ್ಯಕ್ತಿಗಳು ಅನಧಿಕೃತವಾಗಿ, ಕಾನೂನು ಬಾಹಿರವಾಗಿ ತಮ್ಮ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಾರೇ ಆಗಲಿ ಭೂಕಬಳಿಕೆ ಮಾಡದಂತೆ ತಡೆಯಬೇಕು ಎಂದು ಆರೋಪಿಸಿ ಮೈಸೂರು ತಾಲೂಕಿನ ಭೋಗಾದಿ ಗ್ರಾಮಸ್ಥರು...
ಕಂದಾಯ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ಉಪ ನೋಂದಣಿ ಅಧಿಕಾರಿಗಳನ್ನು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಉಪ ನೋಂದಣಾಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಹಿವಾಟು ಸೇರಿದಂತೆ ಭ್ರಷ್ಟಾಚಾರದ ಬಗ್ಗೆ...