ಚಿಕ್ಕಮಗಳೂರು | ಸರ್ಕಾರಿ ಜಾಗ: ಲಕ್ಷಾಂತರ ಮೌಲ್ಯದ  ಮರ ಕಡಿತ; ಕಡಿವಾಣಕ್ಕೆ ಆಗ್ರಹ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಾಳೂರು ಹೋಬಳಿ ಕೆಳಗೂರು ಮತ್ತು ಮೇಗೂರು ಗ್ರಾಮದ ವಿವಿಧ ಸರ್ವೆ ನಂಬರಗಳನ್ನು ಟೀ ಮತ್ತು ಕಾಫಿ ಎಸ್ಟೇಟ್ ಹೊಂದಿರುವ ಡಿ.ಬಿ.ಎಸ್.ಎಲ್. ಮಥಾಯಿಸ್ ಮತ್ತು ಅವರ ಮಕ್ಕಳು ತಮ್ಮ...

ಚಿಕ್ಕಮಗಳೂರು l ಪ್ರಮೋದ್‌ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ; ಕಡಿವಾಣಕ್ಕೆ ಒತ್ತಾಯ

ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ನೀಡಿದ ಹೇಳಿಕೆಗಳು ಪ್ರಚೋದನಕಾರಿ ಮತ್ತು ಶಾಂತಿ ಭಂಗಗೊಳಿಸುವಂತಿವೆ ಎಂದು ಸೈಯದ್ ಬಾಬಾ ಬುಡನ್ ಶಾ ಖಾದ್ರಿ ವಂಶಸ್ಥ...

ವಿ.ಐ.ಪಿ. ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ : ಡಾ|| ಎಂ ಎ ಸಲೀಂ ಪೊಲೀಸ್ ಮಹಾ ನಿರ್ದೇಶಕರು

ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ...

ಈ ದಿನ ಸಂಪಾದಕೀಯ | ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಯಾವಾಗ?

ಸಮಯೋಚಿತ ರೀತಿಯಲ್ಲಿ ಕ್ರಮಗಳನ್ನು ಜಾರಿಗೊಳಿಸಿದರೆ, ಪ್ಲಾಸ್ಟಿಕ್ ತ್ಯಾಜ್ಯದ ಹಾವಳಿಯನ್ನು ನಿಯಂತ್ರಿಸಲು ಅವಕಾಶವಿದೆ. ಸರ್ಕಾರ ಮತ್ತು ಆಡಳಿತ ವರ್ಗ ಜವಾಬ್ದಾರಿಯಿಂದ ಕೆಲಸ ಮಾಡಬೇಕಿದೆ. ತಮ್ಮ ಹೊಣೆಯನ್ನು ನಿರ್ವಹಿಸಬೇಕಿದೆ. ಭಾರತದಲ್ಲಿ ಪ್ಲಾಸ್ಟಿಕ್ ಸಮಸ್ಯೆ ಮುಂದುವರೆದೇ ಇದೆ. ಸರ್ಕಾರಗಳು...

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪೋಸ್ಟ್‌ಗಳನ್ನು ನೋಡಿಕೊಂಡು ಸರ್ಕಾರ ಸುಮ್ಮನೇ ಕೂರಲ್ಲ: ಪ್ರಿಯಾಂಕ್‌ ಖರ್ಗೆ

ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಪೋಸ್ಟ್‌ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವುದನ್ನು ಕಂಡು ನಮ್ಮ ಸರ್ಕಾರ ಸುಮ್ಮನೇ ಕೂರಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಸಿದ್ದಾರೆ. ರಾಜ್ಯ ಸರ್ಕಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಡಿವಾಣ