ಮುಂದಿನ ತಲೆಮಾರಿಗೆ ಪರಿಸರ ಉಳಿಸುವ ಮೂಲಕ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಪರಿಸರವಾದಿ ರೇವತಿ ಕಾಮತ್ ಹೇಳಿದರು.
ಕನಕಪುರ ರಸ್ತೆಯಲ್ಲಿರುವ ʼಧೀ DHEEʼ ಆಸ್ಪತ್ರೆಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಧೀ...
ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ವಾರದ ಹಿಂದೆ ಸಂಭವಿಸಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಫೋಟದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಕನಕಪುರ...
ಕನಕಪುರ ತಾಲೂಕಿನ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರು ಕೋಟ್ಯಂತರ ರೂಪಾಯಿ ಸರಕಾರಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮಾಹಿತಿ ಹಕ್ಕು ಹೋರಾಟಗಾರರು ಭ್ರಷ್ಟಾಚಾರದ ವಿರುದ್ಧ ದೂರು...
ಕನಕಪುರ ತಾಲೂಕಿನ ಸಾತನೂರು ಹೋಬಳಿಯ ಹೊನ್ನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಿಹರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿದ್ದು,...
ಕನಕಪುರ ತಾಲೂಕಿನ ಸಾತನೂರು ಹೋಬಳಿಯಲ್ಲಿ ಸಂತೆ ಮೈದಾನದ ಜಾಗವನ್ನು ಅತಿಕ್ರಮಣ ಮಾಡಲಾಗಿದ್ದು, ವ್ಯಾಪಾರಿಗಳು ರಸ್ತೆಯಲ್ಲೇ ಕುಳಿತು ವ್ಯಾಪಾರ ಮಾಡುವಂತಾಗಿದೆ ಎಂದು ಕನಕಪುರ ಕೆ.ಆರ್.ಎಸ್ ಪಕ್ಷದ ತಾಲೂಕು ಸಂಚಾಲಕ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾತನೂರು ಹೋಬಳಿಯ...