28ನೇ ವಯಸ್ಸಿನಲ್ಲಿ ಚಿತ್ರರಂಗದಲ್ಲಿ ಪಯಣ ಆರಂಭಿಸಿದ ಶಿವರಾಜ್‌ಕುಮಾರ್ ಬರೋಬ್ಬರಿ 125ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆ ಮೂಲಕ, ಇತ್ತೀಚಿನ ಕಲಾವಿದರಲ್ಲಿ ನಾಯಕನಾಗಿ ಹೆಚ್ಚು ಸಿನಿಮಾಗಳನ್ನು ಮಾಡಿದ ಏಕೈಕ ಕಲಾವಿದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಡಾ....
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ.
ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ಧನ್ ತಡರಾತ್ರಿ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ...
ಚಿತ್ರರಂಗದಲ್ಲಿ ಮಹಿಳಾ ಮತ್ತು ಪುರುಷ ಕಲಾವದರಿಗೆ ನೀಡಲಾಗುವ ಸಂಭಾವನೆ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಈ ತಾರತಮ್ಯ ನಿಲ್ಲಬೇಕು ಎಂದು ಕನ್ನಡ ಸಿನಿಮಾ ನಟಿ ರಮ್ಯಾ ಸ್ಪಂದನ ಹೇಳಿದರು.
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಗುರುವಾರ...
ಸರಳತೆ, ಶಿಸ್ತು ಮತ್ತು ಪ್ರಾಮಾಣಿಕತೆಯಿಂದ ಬದುಕು ಸಾಧಿಸಿ, ವೃತ್ತಿಯಲ್ಲಿ ಘನತೆ ಮೆರೆದ ಕೆ.ಎಸ್. ಅಶ್ವಥ್ ಅವರು 1955ರಿಂದ 2007ರವರೆಗೆ ಸುಮಾರು 275 ಚಿತ್ರಗಳಲ್ಲಿ ನಟಿಸಿ, ಪಾತ್ರ ಮತ್ತು ಬದುಕಿನಲ್ಲಿ 'ನಮ್ಮವರೇ' ಆಗಿದ್ದರು. ನಮ್ಮ...
ಕನ್ನಡ ಚಿತ್ರರಂಗದ ಹಿರಿಯ ನಟ, 'ಸರಿಗಮ ವಿಜಿ' ಎಂದೇ ಖ್ಯಾತರಾದ ನಟ ವಿಜಯಕುಮಾರ್ ಬುಧವಾರ ನಿಧನರಾಗಿದ್ದಾರೆ. 76 ವರ್ಷದ ನಟ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ವಿಜಿ ಅವರಿಗೆ ಶ್ವಾಸಕೋಶದ...