ಬೀದರ್‌ | ಮೊಬೈಲ್ ಬಳಕೆಯಿಂದ ಮರೆಯಾಗುತ್ತಿರುವ ಜಾನಪದ ಸಂಸ್ಕೃತಿ : ಎಸ್ಪಿ ಪ್ರದೀಪ ಗುಂಟಿ

ಮೊಬೈಲ್ ಬಳಕೆಯಿಂದ ನಮ್ಮ ಮೂಲ ಜಾನಪದ ಸಂಸ್ಕೃತಿ ಮರೆಯಾಗುತ್ತಿದೆ. ಮಕ್ಕಳಿಗೆ ಶಾಲೆಯಲ್ಲಿ ಗುರುಗಳು, ಮನೆಯಲ್ಲಿ ಪಾಲಕರು ಮಕ್ಕಳ ಭವಿಷ್ಯದ ಹಿತದೃಷ್ಠಿಯಿಂದ ಕಾರ್ಯಪ್ರವೃತ್ತರಾಗಬೇಕು. ಮಕ್ಕಳಿಗೆ ಉತ್ತಮವಾದ ರೀತಿಯ ಸಂಸ್ಕೃತಿಯನ್ನು ಕಲಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಪ್ರಭುರಾವ ಕಂಬಳಿವಾಲೆ, ಜಯದೇವಿ ತಾಯಿ ಲಿಗಾಡೆ ಪ್ರತಿಷ್ಠಾನ ರಚನೆ ನನೆಗುದಿಗೆ : ಬೇಕಿದೆ ಇಚ್ಚಾಶಕ್ತಿ!

ಗಡಿ ಭಾಗದಲ್ಲಿ ಕನ್ನಡ ಅಸ್ಮಿತೆಗಾಗಿ ಶ್ರಮಿಸಿದ ಪ್ರಭುರಾವ ಕಂಬಳಿವಾಲೆ ಮತ್ತು ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನಲ್ಲಿ ಸರ್ಕಾರದಿಂದ ರಚಿಸಬೇಕೆಂಬ ಉದ್ದೇಶಿತ ಟ್ರಸ್ಟ್‌ ನನೆಗುದಿಗೆ ಬಿದ್ದಿರುವುದು ಈ ಭಾಗದ ಕನ್ನಡಪರ ಹೋರಾಟಗಾರರು, ಸಾಹಿತಿಗಳ ಅಸಮಾಧಾನಕ್ಕೆ...

ಕಲಾವಿದರ ಮಾಸಾಶನ ಹೆಚ್ಚಳ: ರಾಜ್ಯ ಸರ್ಕಾರದಿಂದ ಆದೇಶ

2025-26ನೇ ಸಾಲಿನ ಬಜೆಟ್ ಘೋಷಣೆಯಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2 ಸಾವಿರ ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಕಲಾವಿದರ ಮಾಸಾಶನ ಪಾವತಿಸಲು ತಗಲುವ...

ಕೊಡಗು | ಬುದ್ಧನ ಸಂದೇಶ ಇಡೀ ಮಾನವ ಕುಲಕ್ಕೆ ದಿಕ್ಸೂಚಿ : ವಿನಾಯಕ ನರ್ವಡೆ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಉಪ ವಿಭಾಗಾಧಿಕಾರಿ ವಿನಾಯಕ...

ಗದಗ | ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ

"ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ. ಬುದ್ಧರ ವಿಚಾರ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಶಾಂತಿ ಮಂತ್ರದ ಬೀಜ ಬಿತ್ತಬೇಕು ಎಂದು ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ ತಿಳಿಸಿದರು. ಗದಗ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕನ್ನಡ ಮತ್ತು ಸಂಸ್ಕೃತಿ ಇಲಾಖೆ