ಶಿವಮೊಗ್ಗ | ಸೈಬರ್ ಕ್ರೈಂ ಅಪರಾಧಗಳು ಹೆಚ್ಚಳ; ಮಹಿಳೆಯರಿಗೆ ರಕ್ಷಣೆ ಕುರಿತು ಪಿಎಸ್‌ಐ ಭಾರತಿ ಸಲಹೆ

ಸೈಬರ್ ಕ್ರೈಂ ಹಾಗೂ ಹಣದ ವಿಷಯಗಳಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಸೈಬರ್ ಕ್ರೈಂ ಅಪರಾಧಗಳು ಹೆಚ್ಚಾಗುತ್ತಿರುವ ಕಾರಣ ಮಹಿಳೆಯರಿಗೆ ಹಲವಾರು ರಕ್ಷಣೆ, ಸುರಕ್ಷತೆ ವ್ಯವಸ್ಥೆಗಳಿವೆ. ಅದನ್ನು ಬಳಸಿಕೊಳ್ಳುವ ಮುಖಾಂತರ ಎಚ್ಚರದಿಂದ ಇರಬೇಕು ಎಂದು...

ತುಮಕೂರು | ಮನೆಯಲ್ಲಿ ಮಾತೃ ಭಾಷೆ ಯಾವುದೇ ಇರಲಿ ಮಕ್ಕಳಿಗೆ ಕನ್ನಡ ಕಲಿಸಿ : ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ

ಕನ್ನಡ ಬೆಳವಣಿಗೆ ಮನೆಯಿಂದಲೇ ಬೆಳೆಯಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಹೇಳಿದರು. ತುಮಕೂರಿನ ಸುಫಿಯಾ ಕಾನೂನಿನ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ರಾಷ್ಟ್ರೀಯ...

ಬೆಳಗಾವಿ | ರಾಜ್ಯೋತ್ಸವದಂದು ಕರಾಳ ದಿನ ಆಚರಣೆ; 46 ಮಂದಿ ಎಂಇಎಸ್ ಮುಖಂಡರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ ನಗರದಲ್ಲಿ ಜಿಲ್ಲಾಡಳಿತ ಅವಕಾಶ ಕೊಡದಿದ್ದರೂ ಪರ್ಯಾಯವಾಗಿ ನವೆಂಬರ್‌ 1ರ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್‌ನ 46 ಮಂದಿ ಮುಖಂಡರು ಸೇರಿದಂತೆ ಹಲವರ ವಿರುದ್ಧ ಮಾರ್ಕೆಟ್ ಠಾಣೆಯಲ್ಲಿ ದೂರು...

ಬಾಗೇಪಲ್ಲಿ | ಕನ್ನಡ ಭವನದಲ್ಲೇ ಕನ್ನಡ ರಾಜ್ಯೋತ್ಸವ; ಶಾಸಕ ಸುಬ್ಬಾರೆಡ್ಡಿ ಆಶ್ವಾಸನೆ

ಬಾಗೇಪಲ್ಲಿ ಪಟ್ಟಣದಲ್ಲಿ ಕನ್ನಡ ಭವನಕ್ಕಾಗಿ ಈಗಾಗಲೇ ಜಾಗ ಗುರುತಿಸಲಾಗಿದ್ದು ಮುಂದಿನ ಬಾರಿ ಕನ್ನಡ ಭವನದಲ್ಲೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಶಾಸಕ ಎಸ್‌ ಎನ್‌ ಸುಬ್ಬಾರೆಡ್ಡಿ ಆಶ್ವಾಸನೆ ನೀಡಿದರು. ‍ಕನ್ನಡ ರಾಜ್ಯೋತ್ಸವ ಕನ್ನಡಿಗರ...

ಚಿಕ್ಕಮಗಳೂರು l ಕನ್ನಡ ರಾಜ್ಯೋತ್ಸವ ಆಚರಣೆಗೆ ವಿರೋಧ: ಸಂವಿಧಾನ ಸಂರಕ್ಷಣಾ ವೇದಿಕೆ ಸಮಿತಿ ಖಂಡನೆ

ಕರ್ನಾಟಕ ಸರ್ಕಾರ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿತ್ತು. ಚಿಕ್ಕಮಗಳೂರು ನಗರ ಚೈತನ್ಯ ಭಾರತಿ ಜ್ಯೋತಿ ನಗರದಲ್ಲಿ ಇರುವ ಎಂ.ಎಲ್ ಮಂಜಯ್ಯ ಶೆಟ್ಟಿ ನರಸಿಂಹಶೆಟ್ಟಿ ಶಿಕ್ಷಕರ ಶಿಕ್ಷಣ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕನ್ನಡ ರಾಜ್ಯೋತ್ಸವ