ಮಂಡ್ಯ ಸಮ್ಮೇಳನ | ಅಧ್ಯಕ್ಷರ ಆಯ್ಕೆ ವಿಚಾರ; ಪ್ರಜಾಪ್ರಭುತ್ವವಾದಿಗಳೆಲ್ಲ ಚಿಂತಿಸಬೇಕಾದ ಗಂಭೀರ ಸಂಗತಿ

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ತಯಾರಿಗಳು ಭರದಿಂದ ಆರಂಭವಾಗಿದ್ದರೂ ಇನ್ನೂ ಸಮ್ಮೇಳನಾಧ್ಯಕ್ಷರ ಆಯ್ಕೆ ನಡೆದಿಲ್ಲವಾದ ಕಾರಣ ಸಮ್ಮೇಳನಾಧ್ಯಕ್ಷರು ಯಾರಾಗಬಹುದು, ಯಾರಾಗಬೇಕು ಎಂಬ ಬಗ್ಗೆ ನಾಡು ಕುತೂಹಲದಿಂದ ಎದುರು ನೋಡುತ್ತಿದೆ,...

ಬೆಳಗಾವಿ | ಅ. 24, 25ಕ್ಕೆ ಮೂಡಲಗಿಯಲ್ಲಿ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಬರುವ ಅಕ್ಟೋಬರ್ 24, 25 ರಂದು ಬೆಳಗಾವಿ ಜಿಲ್ಲೆ ಮೂಡಲಗಿಯ ಆ‌ರ್.ಡಿ.ಎಸ್. ಸಂಸ್ಥೆಯ ಆವರಣದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ...

ಮಂಡ್ಯ | ಕನ್ನಡ ಸಾಹಿತ್ಯ ಪರಿಷತ್;‌ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾ‌ರ್ ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ ಮಹೇಶ್ ಜ್ಯೋಷಿ ಆದೇಶದ ಮೇರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಶ್ರೀರಂಗಪಟ್ಟಣ ತಾಲೂಕು...

ಬೆಂಗಳೂರು | ಕನ್ನಡ ಸಾಹಿತ್ಯ ಸಮ್ಮೇಳನ ಪಾರದರ್ಶಕವಾಗಿರಲಿ: ಎನ್ ಚಲುವರಾಯಸ್ವಾಮಿ

ಮುಂಬರುವ ಡಿಸೆಂಬರ್‌ ವೇಳೆಗೆ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಸಾಹಿತ್ಯ, ಸಾಂಸ್ಕೃತಿಕ ಶ್ರೀಮಂತಿಕೆಯ ಜತೆಗೆ ಪಾರದರ್ಶಕವಾಗಿರಲಿ ಎಂದು ಕೃಷಿ ಸಚಿವ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ...

ಮಂಡ್ಯದಲ್ಲಿ ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನ: ಶಿವರಾಜ್ ತಂಗಡಗಿ

"ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ದಿನಾಂಕ‌ ನಿಗದಿಪಡಿಸಲಾಗುವುದು" ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕನ್ನಡ ಸಾಹಿತ್ಯ ಸಮ್ಮೇಳನ