ಬೀದರ್‌ | ಕವಿ ಎಂ.ಜಿ ಗಂಗನಪಳ್ಳಿ ಅವರ ಬದುಕು ಸಮಾಜಕ್ಕೆ ಆದರ್ಶ: ಪ್ರೊ. ಬಸವರಾಜ ಬಲ್ಲೂರು

ದಿ.ಎಂ.ಜಿ.ಗಂಗನಪಳ್ಳಿ ಅವರು ತಮ್ಮ ಇಡೀ ಜೀವನವನ್ನು ಸಾಹಿತ್ಯಕ್ಕಾಗಿ ಮೀಸಲಿಟ್ಟಿದ್ದರು. ಅವರದ್ದು ಅಪರೂಪದ ಜೀವನ, ಸಾರ್ಥಕ ಬದುಕು, ಅವರ ಜೀವನದ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ, ವಿದೇಶದ ನೆಲದಲ್ಲಿ ಮೂಡಿದ ಸಾನೆಟ್ ಕಾವ್ಯ ಪ್ರಕಾರವನ್ನು...

ನೀಗೊನಿ | ಬಾಡು ಕುಯ್ಕಂಡು ಹಟ್ಟಿ ಕಡ್ಗೆ ಬರೋತ್ತಿಗೆ ಎಲ್ರೂ ಮೈಯಾಗ ರೈತರಾಮಾಣ್ಯ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌) ಸೂರಪ್ಪನ ಸೆಂದ್ರುನ ಮೊದ್ಲು ಹುಟ್ಟುಸ್ದೊರು ನಮ್ಮ ತಾತ ಜಾಂಬವ ಎಂಬ ದನಿ ಊರಿನ ತುಂಬೆಲ್ಲಾ ಕೇಳುಸ್ತಿತ್ತು. ಹೆಂಗುಸ್ರ ಹಾಡ್ಗಳ...

ಬೀದರ್‌ | ಕನ್ನಡ ನಾಡು-ನುಡಿ ರಕ್ಷಣೆ ಎಲ್ಲರ ಹೊಣೆ : ಡಾ. ಎಸ್.ಎಸ್ ಮೈನಾಳೆ

ಕನ್ನಡ ಪುರಾತನ ಭಾಷೆಯಾಗಿದ್ದು, ದ್ರಾವಿಡ ಭಾಷೆಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಕ್ರಿ.ಶ.450 ರಲ್ಲಿ ದೊರೆತ ಹಲ್ಮಿಡಿ ಶಾಸನ ಕನ್ನಡದ ಪ್ರಥಮ ಶಾಸನವಾಗಿದ್ದು, ಇದರಿಂದ ಕನ್ನಡ ನಾಡಿನ ಸಂಸ್ಕೃತಿ, ಆಚಾರ ವಿಚಾರಗಳನ್ನು ತಿಳಿಸಿದೆ ಎಂದು...

ಬೀದರ್‌ | ಕುವೆಂಪು ಅವರ ವಿಶ್ವಮಾನವ ಸಂದೇಶ ಇಂದಿಗೂ ಜೀವಂತ : ಪ್ರಕಾಶ ದೇವಗಿರಿಕರ್

ಕುವೆಂಪು ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಕೃತಿ ರಚಿಸಿ ಸಾಹಿತ್ಯ ಸಂಪತ್ತನ್ನು ಸಮೃದ್ಧಗೊಳಿಸಿದ್ದಾರೆ ಎಂದು ಉದ್ಯಮಿ, ಹಾಸ್ಯ ಕಲಾವಿದ ಪ್ರಕಾಶ ದೇವಗಿರಿಕರ್ ಇಳಕಲ್ ಹೇಳಿದರು. ಔರಾದ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸಂಭ್ರಮ...

ಬೀದರ್‌ | ಶರಣರ ಕಾಯಕ ಸಿದ್ಧಾಂತ ಬದುಕಿಗೆ ಪ್ರೇರಣೆ: ಮಹೇಶ ಘಾಳೆ

ಸಮಾಜದಲ್ಲಿ ಪ್ರಾಮಾಣಿಕತೆ, ಕಾಯಕತತ್ವ ಹಾಗೂ ನಿಷ್ಠೆಯಿಂದ ಸೇವೆಗೈಯುವರಿಗೆ ಜನರು ಪ್ರೇರಣೆ ನೀಡುವುದು ಅವಶ್ಯಕತೆಯಿದೆ ಎಂದು ಜೆಸ್ಕಾಂ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ ಘಾಳೆ ನುಡಿದರು. ಬೀದರ್ ನಗರದ ಡಾ.ಚನ್ನಬಸವಪಟ್ಟದ್ದೇವರ ಪ್ರಸಾದ ನಿಲಯದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕನ್ನಡ ಸಾಹಿತ್ಯ