ಪ್ರತಿ ವಾರ ಒಂದಿಲ್ಲೊಂದು ಸಿನಿಮಾ ರಿಲೀಸ್ ಆಗ್ತಾನೇ ಇರುತ್ತೆ. ಒಮ್ಮೊಮ್ಮೆ ಒಂದು-ಎರಡು, ಕೆಲವೊಮ್ಮೆ ಒಂದೇ ವಾರದಲ್ಲಿ ಹಲವು ಸಿನಿಮಾಗಳು ಪ್ರೇಕ್ಷಕರ ಮುಂದೆ ಬರುತ್ತವೆ. ಸದ್ಯ ಈ ವಾರ ನೀನಾಸಂ ಸತೀಶ್, ಆದಿತ್ಯ, ಧನ್ವೀರ್...
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಮತ್ತು ನಟ ಜೋ ಸೈಮನ್ (80) ಅವರು ಇಂದು (ಫೆಬ್ರವರಿ 13) ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು.
ಬೆಂಗಳೂರಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ (Film Chamber) ನಡೆಯುತ್ತಿದ್ದ...
ಬಿಡುಗಡೆ ಆಗಲಿದ್ದ ಕನ್ನಡ ಸಿನಿಮಾವೊಂದರ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಿದ ಆರೋಪದಲ್ಲಿ ತಮಿಳುನಾಡಿನ ರಾಮ್ ಜೀ ತಂಡದ ಸದಸ್ಯ ಜಯಶೀಲನ್ ಎಂಬಾತನನ್ನು ಬೆಂಗಳೂರಿನ ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
‘ಐ ಆಮ್ ಗಾಡ್’...
ಕಾರಿನ ಗ್ಲಾಸ್ ಹೊಡೆದು, ಬಿಡುಗಡೆ ಆಗಬೇಕಿದ್ದ ಕನ್ನಡ ಸಿನಿಮಾದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
‘ಐ ಆಮ್ ಗಾಡ್’ ಚಿತ್ರದ ಶೂಟಿಂಗ್ ಮಾಡಿ ವಿಡಿಯೋ...
ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಜಾಜಿನಗರ ಪೊಲೀಸರು ನಿರ್ಮಾಪಕ ಹೇಮಂತ್ ಕುಮಾರ್ ಅವರನ್ನು ಬಂಧಿಸಿದ್ದಾರೆ.
ರಿಚ್ಚಿ ಸಿನಿಮಾದ ಶೂಟಿಂಗ್ ವೇಳೆ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು ದೂರು ನೀಡಿದ್ದರು....