ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಸಮೀಪದ ಬಂಜಾರ ಹಿಲ್ಸ್...
ರಾಜ್ಯ ಹೆದ್ದಾರಿ ಸಂಖ್ಯೆ 126ರ ಸೇತುವೆ ಕುಸಿತ ಉಂಟಾಗಿದ್ದು, ಎರಡು ತಿಂಗಳಾದರೂ ದುರಸ್ತಿ ಮಾಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ರಾಜ್ಯ...
ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿರುವ ಡಾ.ಶರಣಬಸವಪ್ಪ ಕ್ಯಾತನೂರ ಅವರು ಪ್ರಪ್ರಥಮ ಬಾರಿಗೆ ಕಮಲಾಪುರ ತಾಲೂಕಿನ ಆರೋಗ್ಯ ಕೇಂದ್ರಕ್ಕೆ ಸಂದರ್ಶನ ನೀಡಿರುವ ಸಂದರ್ಭದಲ್ಲಿ ತಾಲೂಕಿನ ಜನರ ಅವರನ್ನು ಸನ್ಮಾನಿಸಿ...
ಬೌದ್ಧರ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ದಿ ಪಡಿಸಿ ಅಂತಾರಾಷ್ಟ್ರೀಯ ತಾಣವಾಗಿ ಮಾರ್ಪಾಡು ಮಾಡುವಂತೆ ಭಾರತೀಯ ಬೌದ್ಧ ಮಹಾಸಭಾ ಕಮಲಾಪುರ ತಾಲೂಕು...
ಗಂಡೋರಿ ನಾಲಾ ಯೋಜನೆ ಅಡಿಯಲ್ಲಿ ಮುಳುಗಡೆಯಾದ ಬೆಳಕೋಟಾ ಗ್ರಾಮದ ಪುನರ್ವಸತಿಯಲ್ಲಿನ ಖಾಲಿ ನಿವೇಶನಗಳ ಹಕ್ಕುಪತ್ರ ನಕಲು ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಕಮಲಾಪುರ ಪಟ್ಟಣ ಪಂಚಾಯಿತಿಯ ಆಸ್ತಿ ಸಂಖ್ಯೆ...