ಕಮಲ್ ಹಾಸನ್ ನೀಡಿದ ಕನ್ನಡ ಭಾಷೆ ಹೇಳಿಕೆ ಸಂಪೂರ್ಣ ಸುಳ್ಳು: ಕರವೇ ನಾರಾಯಣಗೌಡ

ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ಕನ್ನಡ ಭಾಷೆಯು ತಮಿಳಿನಿಂದ ಉಗಮವಾಯಿತು ಎಂದು ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು, ದುರುದ್ದೇಶಪೂರಿತ ಮತ್ತು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಹದ್ದಾಗಿದೆ ಎಂದು ಕರ್ನಾಟಕ ರಕ್ಷಣಾ...

‘₹’ ಸಂಕೇತ ಕೈಬಿಟ್ಟ ತಮಿಳುನಾಡು ಸರ್ಕಾರ, ಎಂ ಕೆ ಸ್ಟಾಲಿನ್‌ನಿಂದ ದಿಟ್ಟ ಕ್ರಮ: ಕರವೇ ನಾರಾಯಣಗೌಡ

ತಮಿಳುನಾಡು ಸರ್ಕಾರದ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ಮುಂಗಡಪತ್ರವನ್ನು ಓದುವ ಒಂದು ದಿನ ಮೊದಲು ತಾವೊಂದು ಗಂಭೀರ ನಡೆಯನ್ನು ಪ್ರದರ್ಶಿಸಿದ್ದೀರಿ. ಭಾರತದ ಒಕ್ಕೂಟ ಸರ್ಕಾರವು ಅಧಿಕೃತವಾಗಿ ಕಳೆದ 16 ವರ್ಷಗಳಿಂದ ಬಳಸುತ್ತಿರುವ ದೇವನಾಗರಿ ಲಿಪಿಯ...

ಬೀದರ್‌ | ಕರವೇ ಕಾರ್ಯಕರ್ತರ ಬಂಧನ; ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನಾ ರ‍್ಯಾಲಿ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಕೂಡಲೇ ಬಿಡುಗಡೆಗೆ ಮಾಡಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬೀದರ್ ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ...

ಕನ್ನಡದ ಹೆಸರಲ್ಲಿ ಕಾನೂನು ಕೈಗೆತ್ತಿಕೊಂಡರೆ ಸಹಿಸಲ್ಲ: ಡಿ ಕೆ ಶಿವಕುಮಾರ್‌ ಎಚ್ಚರಿಕೆ

ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಸಿದರು. ತಮ್ಮ ಸದಾಶಿವನಗರ ನಿವಾಸದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರವೇ ನಾರಾಯಣಗೌಡ