ಶ್ರೀಕಾಂತ್ ಪೂಜಾರಿ ಬಂಧನ | ರಾಜಕೀಯ ಅಸ್ತಿತ್ವಕ್ಕಾಗಿ ಪ್ರಲ್ಹಾದ್ ಜೋಶಿಯಿಂದ ಪಿತೂರಿ: ರಮೇಶ್‌ ಬಾಬು ಆರೋಪ

ಶ್ರೀಕಾಂತ್ ಪೂಜಾರಿ ಬಂಧನವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಲೋಕಸಭಾ ಚುನಾವಣೆಗೆ ಬಳಸಿಕೊಳ್ಳುವ ವ್ಯವಸ್ಥಿತ ಪಿತೂರಿ ನಡೆಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ಕರಸೇವಕರ ಬಂಧನ | 24 ಗಂಟೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡದಿದ್ದರೆ ಹೋರಾಟ ತೀವ್ರ: ಬಿಜೆಪಿ ಎಚ್ಚರಿಕೆ

ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ರಾಜ್ಯ ಬಿಜೆಪಿ ಘಟಕ ಬುಧವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿತು. ಹುಬ್ಬಳ್ಳಿಯ ಶಹರ ಠಾಣೆ ಎದುರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ...

ಹಿಂದುತ್ವ ಹೆಸರಲ್ಲಿ ತಪ್ಪು ಮಾಡಿದವರನ್ನು ರಕ್ಷಿಸಲು ಬಿಜೆಪಿ ಪ್ರತಿಭಟನೆ: ಸಿದ್ದರಾಮಯ್ಯ ಕಿಡಿ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆಯ ನಂತರ ಗೃಹ ಕಚೇರಿ...

ಕರಸೇವಕರ ಬಂಧನ ಪ್ರಕರಣ | ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಿದ್ದೇವೆ: ಡಿ ಕೆ ಶಿವಕುಮಾರ್

ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಹುಬ್ಬಳ್ಳಿಯಲ್ಲಿ...

ಕರಸೇವಕರ ಬಂಧನ | ದ್ವೇಷದ ರಾಜಕಾರಣ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ತಪ್ಪು ಮಾಡಿದವರಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರಸೇವಕರ ಬಂಧನ