ದಕ್ಷಿಣ ಕನ್ನಡ | ಆನ್‌ಲೈನ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್; ಹಲವರ ಬಂಧನ

ಕರಾವಳಿಯಲ್ಲಿ ಆನ್‌ಲೈನ್‌ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುವ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆರೋಪಿಗಳನ್ನು ಸೆರೆಹಿಡಿದಿದ್ದಾರೆ. ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೆಟ್ಟಿಂಗ್‌ ನಡೆಸುತ್ತಿದ್ದ ಪತ್ಯೇಕ ಪ್ರಕರಣಗಳಲ್ಲಿ...

ತುಳು ಭಾಷೆಯ ಅಂಕಣ | ತುಳುನಾಡ್ ಬಕ್ಕ ಪೊರುಂಬಾಟದ ಎಚ್ಚರ

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ) ಕರಾವಳಿಯಲ್ಲಿ ಹೋರಾಟವೆಂಬುದು ಬದುಕಿಗೆ ಅನಿವಾರ್ಯ. ಇಲ್ಲಿನ ಜನರು ಅಕ್ಷರ ಜಗತ್ತಿಗೆ ತೆರೆದುಕೊಂಡ ಹೋರಾಟ, ಒಕ್ಕಲು ಮಸೂದೆಯ ಭೂ...

ಆಗಸ್ಟ್‌ 30ವರೆಗೆ ರಾಜ್ಯದಲ್ಲಿ ಮಳೆ

ರಾಜ್ಯದಲ್ಲಿ ಜುಲೈ ತಿಂಗಳಿನಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಮತ್ತೆ ಮರೆಯಾಗಿದೆ. ಈಗ, ಆಗಸ್ಟ್‌ ಕೊನೆಯ ವಾರದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ...

ತುಳು ಭಾಷೆಯ ಅಂಕಣ | ಪಡ್ಡಯಿದ ಕಡಲ ಕರೆಟ್ ಬತ್ತಿ ಬೊಲ್ಲ ಬಕ್ಕ ನೀರ್‌‌ಗ್ ಪೊರುಂಬಿನ ಜನಮಾನಿ

ನಮ್ಮ ಕಡಲ ತಡಿಯ ಮಳೆ ಸ್ವಲ್ಪ ವಿಚಿತ್ರವೇ. ಮಳೆಗಾಲದಲ್ಲೂ ನೀರಿಗೆ ಪರದಾಟ, ಮಳೆ ಬಾರದಿದ್ದರೆ ಕಷ್ಟ-ನಷ್ಟ, ಕೃಷಿ ಚಟುವಟಿಕೆ ಸ್ಥಗಿತ, ಕೆಲವೊಮ್ಮೆ ಒಮ್ಮೆಲೇ ಮಳೆ ಸುರಿದು ಅವಾಂತರ... ಹೀಗೆ, ಒಂದೇ ಎರಡೇ? ಈ...

ಮಳೆಗೆ 21 ಜನರ ಸಾವು, ತಲಾ 5 ಲಕ್ಷ ಪರಿಹಾರ: ಸಚಿವ ಕೃಷ್ಣಭೈರೇಗೌಡ

ಕರಾವಳಿ ಭಾಗದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ಮಾಡಿದ ಸಚಿವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಕುಟುಂಬಕ್ಕೆ ಪರಿಹಾರ ವಿತರಣೆ ಮಳೆಯಿಂದ ರಾಜ್ಯದಲ್ಲಿ ಈವರೆಗೆ 21 ಜನ ಜೀವ ಕಳೆದುಕೊಂಡಿದ್ದು ಅವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರಾವಳಿ