ತಮಿಳುನಾಡಿನ ಕರೂರು ದೇವಾಲಯದ ಭೂ ಕಬಳಿಕೆ ಪ್ರಕರಣದ ವಿಚಾರಣೆ ನಡೆಸಿರುವ ಮದ್ರಾಸ್ ಹೈಕೋರ್ಟ್, 'ದೇವರಿಗೆ ಮತದಾನದ ಹಕ್ಕು ಇಲ್ಲದ ಕಾರಣ, ದೇವರು ಪರಿಹಾರ ಪಡೆಯಲಾಗಿಲ್ಲ' ಎಂದು ಆಡಳಿತ/ಅಧಿಕಾರಿಗಳನ್ನು ಟೀಕಿಸಿದೆ.
ಕರೂರಿನ ವೆನ್ನೈಮಲೈನಲ್ಲಿರುವ ಬಾಲಸುಬ್ರಮಣ್ಯ...
ತಮಿಳುನಾಡಿನ ಕರೂರು ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಟ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ (ಜೋಸೆಫ್ ವಿಜಯ್ ಚಂದ್ರಶೇಖರ್) ಸೋಮವಾರ ಸಿಬಿಐ ಎದುರು ಹಾಜರಾಗಿದ್ದರು. ಸುಮಾರು 6 ಗಂಟೆಗಳ ಕಾಲ...
ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಲು ಮದ್ರಾಸ್ ಹೈಕೋರ್ಟ್ ಆದೇಶಿಸಿರುವುದನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಟಿವಿಕೆ ಅರ್ಜಿಯ ತುರ್ತು ವಿಚಾರಣೆ ಕೋರಿದ್ದು ಮುಖ್ಯ...
ಕರೂರಿನಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣದ ಬಗ್ಗೆ ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್ಲ. ತನಿಖಾ ಆಯೋಗ ಪ್ರಕರಣದ ತನಿಖೆ ನಡೆಸಲಿದೆ. ತನಿಖಾ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ...
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದಾಗ ಕನ್ನಡ ವಿಷಯದಲ್ಲಿ 13 ಅಂಕ ಪಡೆದಿದ್ದ ವಿದ್ಯಾರ್ಥಿನಿ ವೀರನಿಖಿತಾಂಜಲಿಗೆ, ಮರು ಮೌಲ್ಯಮಾಪನದಲ್ಲಿ 73 ಅಂಕಗಳು ಲಭ್ಯವಾಗಿವೆ.
ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಹೋಬಳಿಯ ಕರೂರು ಗ್ರಾಮದ ಡಾ. ಬಿ ಆರ್...