ಬೀದರ್‌ | ಸ್ವಪಕ್ಷಿಯರ ಷಡ್ಯಂತ್ರದ ನಡುವೆಯೂ ಗೆದ್ದು, ಬಿಕ್ಕಿಬಿಕ್ಕಿ ಅತ್ತ ಪ್ರಭು ಚೌಹಾಣ್‌!

ಬಿಜೆಪಿ ಕೇಂದ್ರ ಸಚಿವ ಭಗವಂತ ಖುಬಾ ವಿರುದ್ಧ ಗಂಭೀರ ಆರೋಪ ‘ತನ್ನನ್ನು ಸೋಲಿಸಲು ಕೇಂದ್ರ ಸಚಿವ ಕಾಂಗ್ರೆಸ್‌ ಅಭ್ಯರ್ಥಿಗೆ ನೆರವು’ ಔರಾದ್‌ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್‌ ಗೆಲುವು ಸಾಧಿಸಿದ್ದು,...

ಸೋಲು ಕಂಡ ಮೂರು ಪಕ್ಷಗಳ ಪ್ರಭಾವಿ ನಾಯಕರು

ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯಗಳಿಸುವತ್ತ ದಾಪುಗಾಲಿಡುತ್ತಿದ್ದು, ಭ್ರಷ್ಟಾಚಾರ, ಬೆಲೆಏರಿಕೆ ಹಾಗೂ ಆಡಳಿತ ವಿರೋಧಿ ಅಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷ ಕೊಚ್ಚಿಕೊಂಡು ಹೋಗಿವೆ. ಇದೇ ಸಂದರ್ಭದಲ್ಲಿ ಮೂರು ಪಕ್ಷಗಳಲ್ಲಿ ಗೆಲ್ಲಲೇಬೇಕಾದ ಅತ್ಯಂತ...

ಚುನಾವಣೆ 2023 | ಭಾರತ್ ಜೋಡೋ ಸಾಗಿದ ಕ್ಷೇತ್ರಗಳಲ್ಲಿ ಬಿಜೆಪಿ ಪರಾಜಯ; ಕಾಂಗ್ರೆಸ್‌ಗೆ ಗೆಲುವು

ಭಾರತ್ ಜೋಡೋ ಯಾತ್ರೆ ಸಾಗಿದ ದಾರಿಯಲ್ಲಿ ಬಿಜೆಪಿ ವಿರೋಧಿ ಭಾವನೆ ಆಕ್ರೋಶವಾಗಿ ಬದಲಾಗಿ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಲಾಭವಾಗಿ ಪರಿಣಮಿಸಿದರೆ, ಬಿಜೆಪಿಗೆ ಅತಿದೊಡ್ಡ ನಷ್ಟವನ್ನು ತಂದಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗ ಕರ್ನಾಟಕದ ಅನೇಕ...

ವಿಶ್ಲೇಷಣೆ |ಕರ್ನಾಟಕದ ಜನ ರಾಜಕೀಯ ಅಪ್ರಬುದ್ಧರಲ್ಲ ಎಂದು ತೋರಿಸಿಕೊಟ್ಟಿದ್ದಾರೆ

ರಾಹುಲ್ ಗಾಂಧಿ ಸಾಮಾನ್ಯರಂತೆ ಜನರೊಂದಿಗೆ ಬೆರೆತು ಪ್ರಚಾರ ಮಾಡಿದ್ದು, ಜೊತೆಗೆ ರಾಜ್ಯದ ಪ್ರಗತಿಪರ ಸಂಘಟನೆಗಳು, ಬುದ್ಧಿಜೀವಿಗಳು, ರೈತ ಸಂಘಗಳು, ಕಾರ್ಮಿಕ ಸಂಘಟನೆಗಳು, ಎಡಪಕ್ಷಗಳು ಕಾಂಗ್ರೆಸ್ ಪಕ್ಷವನ್ನು ನೇರವಾಗಿ ಬೆಂಬಲಿಸಿದ್ದು ಕೂಡ ಕಾಂಗ್ರೆಸ್ ಗೆಲುವಿಗೆ...

ಬಿಜೆಪಿಯವರ ಭ್ರಷ್ಟಾಚಾರಕ್ಕೆ ಜನರಿಂದ ಸರಿಯಾದ ಪಾಠ: ಸಿದ್ದರಾಮಯ್ಯ

ಬಿಜೆಪಿಯನ್ನು ಸೋಲಿಸಬೇಕು ಎಂದು ಜನ ನಿರ್ಧಾರ ಮಾಡಿದ್ದರು ಮೋದಿ ಅವರ ಪ್ರಭಾವ ಈ ಚುನಾವಣೆಯಲ್ಲಿ ಏನೇನೂ ನಡೆದಿಲ್ಲ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದರು. ಈ ಸರ್ಕಾರ ಎಷ್ಟು ಬೇಗ ತೊಲಗಿದ್ರು ಅಷ್ಟು ಒಳ್ಳೆಯದು ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023