ಹಾಸನ | ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಅರ್ಚನಾ

ಮೇ 10ರಂದು ನಡೆಯುವ ವಿಧಾನಸಭಾ ಚುನಾಚಣೆಗೆ ಹಾಸನ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೇ 10ರ ಬೆಳಿಗ್ಗೆ 7ರಿಂದ ಸಂಜೆ 6ರ ತನಕ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ" ಎಂದು...

ಕಾಂಗ್ರೆಸ್‌ ಯಾವತ್ತಿಗೂ ರೈತರ, ಕಾರ್ಮಿಕರ, ಜನಸಾಮಾನ್ಯರ ಪಕ್ಷ: ರಾಹುಲ್‌ ಗಾಂಧಿ

ಯಮಕನಮರಡಿ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಪರ ಚುನಾವಣಾ ಪ್ರಚಾರ ʼನಮ್ಮ ಸರ್ಕಾರ ಬಂದ ಬಳಿಕ ಐದು ಗ್ಯಾರಂಟಿಗಳನ್ನು ನಾವು ಜಾರಿಗೆ ತರುತ್ತೇವೆʼ ಕಾಂಗ್ರೆಸ್‌ ಯಾವತ್ತಿಗೂ ರೈತರ, ಕಾರ್ಮಿಕರ ಹಾಗೂ ಜನಸಾಮಾನ್ಯರ ಪರವಾಗಿ ಇರುವ ಪಕ್ಷ...

ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಕಾಂಗ್ರೆಸ್‌ನಿಂದ ಶೇ.6ರಷ್ಟು ಮೀಸಲಾತಿ : ಅಮಿತ್ ಶಾ

ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಿದ ಅಮಿತ್ ಶಾ ಮುಸ್ಲಿಮರ ಮೀಸಲಾತಿ ಕುರಿತು ಬಿಜೆಪಿಯಿಂದ ರಾಜಕೀಯ ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಶೇ.6ರಷ್ಟು ಮೀಸಲಾತಿ ನೀಡುವುದಾಗಿ ಹೇಳುತ್ತಿದ್ದಾರೆ. ಹಾಗಾಗಿ ಮತದಾರರು ಎಚ್ಚರಿಕೆಯಿಂದ ಮತ ಹಾಕಬೇಕು ಎಂದು ಕೇಂದ್ರ...

ಬೇಲೂರು | ಹೆಬ್ಬಾಳು ಏತ ನೀರಾವರಿ ಯೋಜನೆಗೆ ಬಿಜೆಪಿ ಅಭ್ಯರ್ಥಿ ಅಡ್ಡಿ; ಲಿಂಗೇಶ್ ಆರೋಪ

ಹೆಬ್ಬಾಳು ಏತ ನೀರಾವರಿ ಯೋಜನೆ ಅನುಷ್ಠಾನಗೊಂಡರೆ ನನಗೆ ಹೆಸರು ಬರುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಎಚ್.ಕೆ ಸುರೇಶ್ ಏತ ನೀರಾವರಿ ಯೋಜನೆಯನ್ನು ತಡೆಹಿಡಿಸಿದರು ಎಂದು ಶಾಸಕ, ಜೆಡಿಎಸ್‌ ಕೆ.ಎಸ್ ಲಿಂಗೇಶ್ ಆರೋಪಿಸಿದ್ದಾರೆ ಬೇಲೂರಿನಲ್ಲಿ ಶನಿವಾರ...

ಬೆಂಗಳೂರು | ಸಿಟಿ ಸೆಂಟರ್ ಶಾಪ್‌ವೊಂದರಲ್ಲಿ ₹5.22 ಲಕ್ಷ ಪತ್ತೆ ; ಜಪ್ತಿ

ಮೆಜೆಸ್ಟಿಕ್‌ನಲ್ಲಿರುವ ಸಿಟಿ ಸೆಂಟರ್​ಗೆ ದಾಳಿ ನಡೆಸಿದ ವಿಚಕ್ಷಣಾ ದಳ ಅಕ್ರಮವಾಗಿ ಪತ್ತೆಯಾದ ಹಣವನ್ನು ಜಪ್ತಿ ಮಾಡಿದ ಅಧಿಕಾರಿಗಳು ವಿಧಾನಸಭಾ ಚುನಾವಣೆ ಹಿನ್ನಲೆ, ಚುನಾವಣಾ ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿರುವವರಿಗೆ ಬಲೆ ಬೀಸಿದ್ದು, ಇದೀಗ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023