ಜನರ ಕಷ್ಟಕ್ಕಾಗದ ಮೋದಿ ಈಗ ಬಂದು ಕೈಬೀಸಿ ಹೋಗುತ್ತಿದ್ದಾರೆ : ಎಚ್ ಡಿ ಕುಮಾರಸ್ವಾಮಿ

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‌ ಡಿ ಕೆ ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿಯ ಕೊಡುಗೆ ಏನೆಂದ ಕುಮಾರಸ್ವಾಮಿ ರಾಜ್ಯದ ಜನರು ನೆರೆ, ಬರದಂತಹ ಕಷ್ಟಗಳಲ್ಲಿ ಇದ್ದಾಗ ಬಾರದ ಪ್ರಧಾನಿ ಮೋದಿ ಚುನಾವಣಾ ಹೊತ್ತಿನಲ್ಲಿ ರೋಡ್ ಶೋ ಮಾಡಿ...

ಕೊಡಗು | ಶಿಥಿಲಗೊಂಡ ಮನೆ ಮುಂದೆ ವೃದ್ಧೆ ಮತದಾನ; ಜಿಲ್ಲಾಧಿಕಾರಿಗೆ ತರಾಟೆ

ಫೆಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಜಿಲ್ಲಾಧಿಕಾರಿ 'ವೃದ್ಧೆಯಿಂದ ಮತ ಪಡೆಯಲು ಹೇಗೆ ಮನಸ್ಸು ಬಂತು?' ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಥಿಲಾವಸ್ಥೆಯ ಮನೆಯೊಂದರಲ್ಲಿ 104 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಮಂಗಳವಾರ ಮತದಾನ ಮಾಡಿದ್ದಾರೆ. ಮತದಾನದ...

ಬೀದರ್ | ಅಂಬೇಡ್ಕರರನ್ನು ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿ ಮಾಡಿದ್ದೇ ಕಾಂಗ್ರೆಸ್: ಮಲ್ಲಿಕಾರ್ಜುನ ಖರ್ಗೆ

ಆರ್‌ಎಸ್‌ಎಸ್‌, ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಫೋಟೊ ಇಡುವುದಿಲ್ಲ ಅಂಬೇಡ್ಕರ್ ತತ್ವ ಆದರ್ಶ ಬಿಜೆಪಿಗೆ ಗೊತ್ತಿಲ್ಲ, ನಮಗೆ ಹೇಳಲು ಹೊರಟಿದೆ ಕಾಂಗ್ರೆಸ್ಸಿನವರು ಅಂಬೇಡ್ಕರ್ ಅವರಿಗೂ ಅವಮಾನ ಮಾಡಿದ್ದಾರೆ ಎಂದು ಮೋದಿ ಹೋದಲ್ಲೆಲ್ಲಾ ಹೇಳುತ್ತಿದ್ದಾರೆ. ಅಂಬೇಡ್ಕರ್ ಅವರ ಬುದ್ಧಿವಂತಿಕೆ...

ನಿಷೇಧವಾಗಿರುವ ಭಜರಂಗದಳ ಮತ್ತು ಮಾಧ್ಯಮಗಳ ಆಕ್ರೋಶ

ಇದೊಂದು ವ್ಯವಸ್ಥಿತ ಕಾರ್ಯಾಚರಣೆ. ಅಂತಹದ್ದೇನೂ ಸಿಗದೇ ಕಾಯುತ್ತಿದ್ದದ್ದು ಬಿಜೆಪಿಗಿಂತ ಹೆಚ್ಚಾಗಿ ಕೆಲವು ಮಾಧ್ಯಮಗಳು. ಅವರು ಕಾದು, ಕುದ್ದು ಹತಾಶರಾಗಿದ್ದರು. ಇದ್ದಕ್ಕಿದ್ದಂತೆ ಅಂತಹದ್ದೊಂದು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಸಿಕ್ಕಿಬಿಟ್ಟಿತು ನಿನ್ನೆಯಿಂದ ಒಂದು ತಮಾಷೆ ನಡೆಯುತ್ತಿದೆ. ಕಾಂಗ್ರೆಸ್...

ಬದಲಾವಣೆಗಾಗಿ ಬಿಜೆಪಿ ವಿರುದ್ಧ ಮತ ಹಾಕಿ: ಸುಧೀಂದ್ರ ಕುಲಕರ್ಣಿ

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ಉದ್ಧೇಶಿಸಿ ಮಾತನಾಡಿದ ಸುಧೀಂದ್ರ ಕುಲಕರ್ಣಿ ಬಿಜೆಪಿಯಿಂದ ಅಡ್ವಾಣಿ, ವಾಜಪೇಯಿಗೆ ಅಪಮಾನ ಎಂದ ಮಾಜಿ ಪ್ರಧಾನಿ ಸಲಹೆಗಾರ ಬದಲಾವಣೆಗಾಗಿ ಬಿಜೆಪಿ ವಿರುದ್ಧ ಮತ ಹಾಕಿರಿ. ಮತ್ತೊಮ್ಮೆ ಅಪರೇಷನ್‌ ಕಮಲ ಮೂಲಕ ಜನಾದೇಶದ ಅಪಹರಣ ತಪ್ಪಿಸಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023