"ನಾವ್ ಇಪ್ಪತ್ತೈದು ವರ್ಷದ ಮ್ಯಾಲ ಆತ್ರಿ.. ಮೊದ್ಲು ಅಶ್ವಿನಿ ಆಸ್ಪತ್ರಿ ಕಡೆ ಇದ್ವಿ, ಆಮ್ಯಾಗ್ ದಾನೇಶ್ವರಿ ನಗರದಲ್ಲಿದ್ವಿ, ಅಲ್ಲಿ ಎಲ್ಲಾ ಕಡೆ ಕಿತ್ತಿಸಿ, ಗೌರ್ಮೆಂಟನವರ್ ಬಂದ್ ಇಲ್ಲಿ ಜಾಗ ತೋರಿಸಿ ಇಲ್ಲಿರಿ ಅಂದ್ರು....
ಕೇವಲ ಆರು ತಿಂಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರನ್ನು ದಿಡೀರ್ ವರ್ಗಾವಣೆಯನ್ನು ಸರಕಾರ ಆದೇಶ ಮಾಡಿದ್ದು, ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿ ಎನ್ ಶ್ರೀಧರ್ ಅವರು ಅಧಿಕಾರ ಸ್ವೀಕರಿಸಿದರು.
ಈ...
ಸುಪ್ರೀಂ ಕೋರ್ಟ್ ತೀರ್ಪು ಬಂದು ನಾಲ್ಕು ತಿಂಗಳಾದರೂ ಒಳಮೀಸಲಾತಿ ಜಾರಿ ಮಾಡದೇ ಕಾಲಾಹರಣ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನೀತಿಯನ್ನು ಖಂಡಿಸಿದ್ದು, ಬೆಳಗಾವಿಯಲ್ಲಿ ಜರುಗುವ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೆ ಧ್ವನಿ ಎತ್ತಬೇಕು ಎಂದು...
ಮುಖ್ಯಮಂತ್ರಿ ಸಿದ್ಧರಾಮಯ್ಯ ಡಿ.15ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಡಿ.15ರಂದು ಬೆಳಿಗ್ಗೆ 11.05ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿರುವ ಅವರು, ಬೆಳಗ್ಗೆ 11.30ಕ್ಕೆ ಗದಗ ಜಿಲ್ಲೆಯ ಹರ್ಲಾಪುರ ಗ್ರಾಮದಲ್ಲಿ ಬೀರಲಿಂಗೇಶ್ವರ ಸೇವಾ ಸಮಿತಿಯವರು ನೂತನವಾಗಿ...
ವಿಶೇಷಚೇತನರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ವಿಶೇಷಚೇತನರೇ ಆಗಿರುವ ಪುನರ್ವಸತಿ ಕಾರ್ಯಕರ್ತರು ಮೂಲ ಸೌಕರ್ಯಗಳಿಂದ ವಂಚಿತರಾಗುತ್ತಿದ್ದಾರೆ. ವಿವಿದೋದ್ದೇಶ(ಎಂಆರ್ಡಬ್ಲ್ಯೂ), ನಗರ(ಯುಆರ್ಡಬ್ಲ್ಯೂ) ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿಆರ್ಡಬ್ಲ್ಯೂ) ಕಣ್ಣೊರೆಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮವಹಿಸಬೇಕಿದೆ.
ರಾಜ್ಯಾದ್ಯಂತ 6,422 ಮಂದಿ ಪುನರ್ವಸತಿ...