ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅನುಮತಿ: ಮಾರ್ಗಸೂಚಿ ಬಿಡುಗಡೆ

ರಾಜ್ಯ ಸರ್ಕಾರ ನಿಷೇಧ ಹೇರಿದ ಹಿನ್ನೆಲೆ ಭಾರೀ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಬೈಕ್ ಟ್ಯಾಕ್ಸಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. ಕಳದ ಜೂ.16ರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ...

ಮೈಸೂರು | ಬೈಕ್, ಟ್ಯಾಕ್ಸಿ ನಿಷೇಧ ವಾಪಸ್ ಪಡೆಯುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಮೈಸೂರಿನ ಗಾಂಧಿ ವೃತ್ತದಲ್ಲಿಂದು ಬೈಕ್, ಟ್ಯಾಕ್ಷಿ ನಿಷೇಧ ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರು, ಮಂಡ್ಯ, ದಾವಣಗೆರೆ, ರಾಮನಗರ ಹಾಗೂ ಸ್ಥಳೀಯವಾಗಿ ಚಾಲಕರು ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾ...

ಎತ್ತ ಸಾಗುತ್ತಿದೆ ಬೆಂಗಳೂರು ಕಾಲ್ತುಳಿತ ಪ್ರಕರಣದ ತನಿಖೆ?

ದುಡ್ಡಿರುವ ಕ್ರೀಡಾಸಂಸ್ಥೆಗಳು, ಅಧಿಕಾರವಿರುವ ಸರ್ಕಾರ ಕೆಲವೇ ಕೆಲವೇ ಅಧಿಕಾರಿಗಳ ಮೇಲೆ ತಪ್ಪನ್ನು ಹೊರಿಸಲು ಮುಂದಾಗಿದೆ. ಸರ್ಕಾರವನ್ನು ಜನರೇ ಚುನಾಯಿಸುವುದು ಎಂಬುದನ್ನು ಜನಪ್ರತಿನಿಧಿಗಳು ಮರೆಯಬಾರದು. 2025ರ ಜೂನ್ 4ರಂದು ಬೆಂಗಳೂರು ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದ...

ಎಲ್ಲ ಇಲಾಖೆಗಳಲ್ಲೂ ಕನ್ನಡ ಬಳಸುವಂತೆ ಸರ್ಕಾರದಿಂದ ಆದೇಶ

ಸರ್ಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಹತ್ವದ ಆದೇಶ ಹೊರಡಿಸಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರಬೇಕೆಂದು ಕರ್ನಾಟಕ...

ಚಾಮರಾಜನಗರ | ಬಿಸಿಯೂಟ ಅಡುಗೆ ಸಿಬ್ಬಂದಿ ದಲಿತೆ; ಶಾಲೆಗೆ ಮಕ್ಕಳನ್ನು ಕಳಿಸದ ಪೋಷಕರು

ಚಾಮರಾಜನಗರ ತಾಲ್ಲೂಕಿನ ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಹಿಳೆ ಬಿಸಿಯೂಟ ಸಿದ್ಧಪಡಿಸುತ್ತಾರೆ ಎನ್ನುವ ಕಾರಣಕ್ಕೆ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ದಲಿತ ಮಹಿಳೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ಸರ್ಕಾರ