ಕೋವಿಡ್ ಅಕ್ರಮದ ವಿಚಾರಣಾ ಆಯೋಗದ ಅವಧಿ ಎರಡನೇ ಬಾರಿ ವಿಸ್ತರಿಸಿ ಆದೇಶ

ಕೋವಿಡ್​​-19 ಅಕ್ರಮದ ವಿಚಾರಣಾ ಆಯೋಗದ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೈಕೋರ್ಟ್​ ನಿವೃತ್ತ ನ್ಯಾಯಾಧೀಶರಾದ ಜಾನ್​ ಮೈಕಲ್​ ಕುನ್ಹಾ ನೇತೃತ್ವದ ತನಿಖಾ ಆಯೋಗದ ಅವಧಿಯನ್ನು 25-05-2024 ರಿಂದ...

ಈ ದಿನ ಸಂಪಾದಕೀಯ | ಬರಗಾಲಕ್ಕೆ ಬರಲಿಲ್ಲ, ಪರಿಹಾರ ಕೊಡಲಿಲ್ಲ, ಓಡೋಡಿ ಬರುತ್ತಿದ್ದಾರೆ ಓಟಿಗಾಗಿ!

ರಾಜ್ಯ ಬರಗಾಲಕ್ಕೆ ತುತ್ತಾಗಿದೆ. ಸರ್ಕಾರ ಆರು ತಿಂಗಳಿನಿಂದ ಲೆಕ್ಕವಿಲ್ಲದಷ್ಟು ಮನವಿ ಮಾಡಿದೆ. ದೆಹಲಿ ಭೇಟಿ ನೀಡಿ ವಿನಂತಿಸಿಕೊಂಡಿದೆ. ಆದರೆ ಕೇಂದ್ರ ಸರ್ಕಾರ, ಕಾನೂನು ಪ್ರಕಾರ ಕೊಡಬೇಕಾದ ಪರಿಹಾರ ಕೊಡದೆ ವಂಚಿಸುತ್ತಿದೆ. ಬರಡು ಹೃದಯದ...

ಸರ್ಕಾರ ಬೀಳಿಸಲು ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ರೂ ಆಮಿಷ; ಡಿಕೆಶಿ ಆರೋಪ

"ಸರ್ಕಾರವನ್ನು ಬೀಳಿಸಲು ಬಿಜೆಪಿ ಎಲ್ಲಾ ಪ್ರಯತ್ನವನ್ನು ಮಾಡುತ್ತಿದೆ. ಇತ್ತೀಚೆಗೆ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿಯ ಆಮಿಷ ನೀಡಿದೆ" ಎಂದು ಉಪಮುಖ್ಯಮಂತ್ರಿ...

ರಾಜ್ಯ ಪಠ್ಯಕ್ರಮದ 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಪಡಿಸಿದ ಹೈಕೋರ್ಟ್

5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಪರೀಕ್ಷೆ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ...

ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಚಿಂತನೆ

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣವನ್ನು ಆರಂಭಿಸುವ ಚಿಂತನೆಯನ್ನು ನಡೆಸಿದೆ. "ರಾಜ್ಯದ ಎಲ್ಲಾ ಪದವಿ ಕಾಲೇಜುಗಳನ್ನು ಉದ್ಯೋಗ ಆಧಾರಿತ ಶಿಕ್ಷಣ ನೀಡುವ ವೃತ್ತಿಪರ ಕಾಲೇಜುಗಳನ್ನಾಗಿ ಬದಲಾಯಿಸುವ ಯೋಜನೆಯನ್ನು ರೂಪಿಸುತ್ತಿದ್ದೇವೆ,"...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ಸರ್ಕಾರ