ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಮಂದಿ ಮೃತಪಟ್ಟ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿಎಂ ಜೋಷಿ...
ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್...
ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ತೆರವು ಸಂಬಂಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಆರೋಪಿಯನ್ನಾಗಿಸಿ, ಅರ್ಜಿಗೆ ತಿದ್ದುಪಡಿ ಮಾಡಲು ಕರ್ನಾಟಕ ಹೈಕೋರ್ಟ್...
2018-22ರಲ್ಲಿ ಹೈಕೋರ್ಟ್‌ಗಳಿಗೆ ನೇಮಕಗೊಂಡ ನ್ಯಾಯಾಧೀಶರಲ್ಲಿ ಶೇ.80ರಷ್ಟು ಮೇಲ್ಜಾತಿಯವರು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನ್ಯಾಯಾಲಯಗಳಲ್ಲಿ ದುರ್ಬಲ ಸಮುದಾಯಗಳ ನ್ಯಾಯಾಧೀಶರ ಪ್ರಾತಿನಿಧ್ಯದ ಕುರಿತ ಪ್ರಶ್ನೆಯೊಂದಕ್ಕೆ ಕಾನೂನು ಸಚಿವಾಲಯ ಉತ್ತರಿಸಿದೆ. ಸರ್ಕಾರ ನೀಡಿದ ಮಾಹಿತಿಯಿಂದ ಹೈಕೋರ್ಟ್‌ಗಳಲ್ಲಿ...
ತನ್ನ ಸಹೋದರಿಯ ಮೇಲೆಯೇ ಹಲ್ಲೆ ನಡೆಸಿ, ಸಾವಿಗೆ ಕಾರಣವಾಗಿದ್ದ ಆರೋಪದಡಿ ಸಹೋದರನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.
ಅಣ್ಣಪ್ಪ ಭಂಡಾರಿ ಎಂಬವರು ತಮಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಪ್ರಶ್ನಿಸಿ...