ಅವ್ಯವಹಾರ ವಿಡಿಯೋ ಸಾಕ್ಷಿ ಮೂಲಕ ಸಾಬೀತಾದ ಬೆನ್ನಲ್ಲಿಯೇ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡಿದೆ. ಆದರೆ ಇದನ್ನು ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ...
ಬೈಕ್ ಟ್ಯಾಕ್ಸಿಗಳನ್ನು ಅವಲಂಬಿಸಿದ್ದ ಜನರಲ್ಲಿ ಅಸಂಘಟಿತ ವಲಯದವರು ಪ್ರಮುಖವಾಗಿದ್ದರು. ನಿರುದ್ಯೋಗಿಗಳಿಗೆ, ಈ ಕೆಲಸವು ತಕ್ಷಣದ ಆದಾಯದ ಮೂಲವಾಗಿತ್ತು. ವಿದ್ಯಾರ್ಥಿಗಳಿಗೆ, ಇದು ತಮ್ಮ ಶಿಕ್ಷಣದ ಜೊತೆಗೆ ಕೆಲಸ ಮಾಡಲು ಸುಲಭವಾದ ಆಯ್ಕೆಯಾಗಿತ್ತು... ಸರ್ಕಾರ ಮತ್ತೊಮ್ಮೆ...
ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ಹೇಳಿಕೆ ನೀಡಿದ ತಮಿಳು ನಟ ಕಮಲ್ ಹಾಸನ್ ಕ್ಷಮೆಯಾಚಿಸುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿದೆ. ಆದರೆ ನಟ ಕ್ಷಮೆ ಕೇಳಲು ನಿರಾಕರಿಸಿದ್ದಾರೆ. ಈ ಬೆನ್ನಲ್ಲೇ ಕ್ಷಮೆ ಕೇಳದಿದ್ದರೆ ಕಮಲ್...
ಕರ್ನಾಟಕ ಹೈಕೋರ್ಟ್‌ಗೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ವಿ ಕಾಮೇಶ್ವರ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರಕಾರದ ಕಾನೂನು ಇಲಾಖೆ ಆದೇಶ ಹೊರಡಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಎನ್.ವಿ.ಅಂಜಾರಿಯಾ ನೇಮಕ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಹಂಗಾಮಿ...
ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಕರ್ನಾಟಕ ಹೈಕೋರ್ಟ್ ಸೂಚಿಸಿದೆ.
ತಮ್ಮ ಮೇಲಿನ ಎಫ್ಐಆರ್ ರದ್ದು ಮಾಡುವಂತೆ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದು...