ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು ಕಾಶ್ಮೀರ; ತವರಿನಲ್ಲಿ ಕರ್ನಾಟಕಕ್ಕೆ ನಿರಾಸೆ

67 ವರ್ಷಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ತಂಡ 2025-26ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಇನ್ನೊಂದೆಡೆ, ತವರಿನಲ್ಲಿ...

ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಿ : ಮಠಾಧಿಪತಿಗಳ ಒಕ್ಕೂಟದಿಂದ ಸಿಎಂಗೆ ಮನವಿ

ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬೀದರ್ ಜಿಲ್ಲೆಯ ಬಸವಕಲ್ಯಾಣ ನೆಲದಲ್ಲಿ ಸಾರ್ವಜನಿಕ ದತ್ತಿಯ ವತಿಯಿಂದ ವಚನ ವಿಶ್ವವಿದ್ಯಾಲಯ ಸ್ಥಾಪಿಸಲು ನೆರವು ನೀಡುವಂತೆ ರಾಜ್ಯ ಸರಕಾರಕ್ಕೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಮನವಿ ಮಾಡಿದೆ. ಈ...

ಔರಾದ್‌ | ನಾಳೆ ನಿವೃತ್ತ ಶಿಕ್ಷಕ, ಸಿಬ್ಬಂದಿಗೆ ಸೇವಾ ನಿವೃತ್ತಿ ಕಾರ್ಯಕ್ರಮ

ಔರಾದ್ ತಾಲೂಕಿನ‌ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುನಾಥ ದೇಶಮುಖ ಹಾಗೂ ದ್ವಿತೀಯ ದರ್ಜೆ ಸಹಾಯಕ ಗುರುಲಿಂಗಯ್ಯ ಸ್ವಾಮಿ ಅವರ ಸೇವಾ ನಿವೃತ್ತಿ ಸಮಾರಂಭ...

ಬೀದರ್‌ | ಪಶು ವಿವಿ 15ನೇ ಘಟಿಕೋತ್ಸವ : 16 ಚಿನ್ನದ ಪದಕ ಮುಡಿಗೇರಿಸಿಕೊಂಡ ʼಖುಷಿʼ

ಉಡುಪಿ ಜಿಲ್ಲೆಯ ಮಂದಾರತಿ ಗ್ರಾಮದ ಖುಷಿ ಸುರೇಂದ್ರ ಅವರು ‘ಬ್ಯಾಚುಲರ್‌ ಆಫ್‌ ವೆಟರ್ನರಿ ಸೈನ್ಸ್‌ ಅಂಡ್‌ ಅನಿಮಲ್‌ ಹಸ್ಬೆಂಡ್ರಿ’ (ಬಿವಿಎಸ್‌ಸಿ ಅಂಡ್‌ ಎಎಚ್‌) ವಿಭಾಗದಲ್ಲಿ ಬರೋಬ್ಬರಿ 16 ಚಿನ್ನದ ಪದಕಗಳಿಗೆ ಕೊರಳೊಡ್ಡಿ ಎಲ್ಲರ ಗಮನ...

GRAMG ಕಾಯ್ದೆ, ವ್ಯಾಪಾರ ಒಪ್ಪಂದ ವಿರೋಧಿಸುವಂತೆ ಸಿಎಂಗೆ ಸಂಯುಕ್ತ ಕಿಸಾನ್ ಮೋರ್ಚಾ, ಸಂಯುಕ್ತ ಹೋರಾಟ ಕರ್ನಾಟಕ ಮನವಿ

GRAMG ಕಾಯ್ದೆಯನ್ನು ವಿರೋಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಯುಕ್ತ ಕಿಸಾನ್ ಮೋರ್ಚಾ, ಸಂಯುಕ್ತ ಹೋರಾಟ ಕರ್ನಾಟಕ ಒತ್ತಾಯಿಸಿದೆ. ಶುಕ್ರವಾರ ಸಂಘಟನೆಯ ಪದಾಧಿಕಾರಿಗಳು ಸಿಎಂ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದಾರೆ. ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ