ಬೀದರ್ ನಗರದ ಬ್ರಿಮ್ಸ್ ಬೋಧಕ ಆಸ್ಪತ್ರೆ ಆವರಣದಲ್ಲಿ ರಾಜ್ಯದ ಮೊದಲ ‘ತೆರೆ ಮೇರೆ ಸಪ್ನೆ' ವಿವಾಹ ಪೂರ್ವ ಸಂವಾದ ಆರಂಭವಾಗಿದೆ.
ಕೇಂದ್ರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ʼಕೇಂದ್ರವು ವಿವಾಹದ ಬಗೆಗಿನ...
ಶಾಸಕರು, ಸಚಿವರು ಜೈಲಿಗೆ ಹೋಗಿ ಬರುವುದು; ಬಂದವರಿಗೆ ಸಂಭ್ರಮದ ಸ್ವಾಗತ ಸನ್ಮಾನ ಮಾಡುತ್ತಿರುವುದು ಸಾಮಾನ್ಯವಾಗಿದೆ. ತಪ್ಪು ಮಾಡುವುದು, ಮಾಡಿದ್ದನ್ನು ಸಮರ್ಥಿಸಿಕೊಳ್ಳುವುದು, ಮಾಡಿದ್ದಕ್ಕೆ ಸಂಭ್ರಮಿಸುವುದು ರಾಜಕೀಯ ನೈತಿಕತೆಯನ್ನು ಅಪವ್ಯಾಖ್ಯಾನಗೊಳಿಸುತ್ತಿದೆ.
ಆನ್ಲೈನ್-ಆಫ್ಲೈನ್ ಬೆಟ್ಟಿಂಗ್ ವ್ಯವಹಾರದಲ್ಲಿ ಅಕ್ರಮ...
ರಾಯಚೂರು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿರುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಸಂಚಾರ ನಿಯಮಗಳನ್ನು ಪಾಲಿಸದೇ ವಾಹನ ಚಾಲನೆ ಮಾಡುವುದು, ಅತಿವೇಗ, ಹೆಲ್ಮೆಟ್ ಹಾಗೂ ಸೀಟ್ಬೆಲ್ಟ್ ಬಳಸದಿರುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ.
ಜಿಲ್ಲಾದ್ಯಂತ...
ಕರ್ನಾಟಕ ರಾಜ್ಯದಲ್ಲಿ ಮರ್ಯಾದೆ ಹತ್ಯೆ ತಡೆ ಕಾಯ್ದೆ ಕೂಡಲೇ ಜಾರಿಗೆ ತರುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಪ್ರತಿಭಟನೆ ನಡೆಯಿತು.
ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟದ ಪದಾಧಿಕಾರಿಗಳು ಮೊದಲಿಗೆ ಹೋರಾಟ...
ಕಳೆದ ಎರಡು ತಿಂಗಳುಗಳಿಂದ ಚಳಿ-ಒಣ ಹವೆ ಆವರಿಸಿರುವ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ವರ್ಷದ ಕಡೆಯ ದಿನವಾದ ಡಿಸೆಂಬರ್ 31ರಂದು ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು...