ಮೈಸೂರು ಜಿಲ್ಲೆ, ಹೆಗ್ಗಡದೇವನಕೋಟೆ ಅಂಬೇಡ್ಕರ್ ಭವನದಲ್ಲಿ ಗುರುವಾರ 'ಸಂವಿಧಾನ ಸಂರಕ್ಷಣಾ ಪಡೆ-ಕರ್ನಾಟಕ' ನೇತೃತ್ವದಲ್ಲಿ 'ಸಂವಿಧಾನ ಅಳಿವು-ಉಳಿವು ಸಂರಕ್ಷಣೆ' ಕುರಿತಾಗಿ ನಡೆದ ಒಂದು ದಿನದ ಚಿಂತನ-ಮಂಥನ ಕಾರ್ಯಗಾರದಲ್ಲಿ ಮಾತನಾಡಿದ ಕರ್ನಾಟಕ ಜನಶಕ್ತಿ ರಾಜ್ಯಾಧ್ಯಕ್ಷ ನೂರ್...
ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ ಘಟಕದ ನಿಯೋಗವು ರಾಜ್ಯ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ(ಕೆಎಂಡಿಸಿ) ಮೂಲಕ ನವೋದ್ಯಮಗಳನ್ನು ಉತ್ತೇಜಿಸಲು 2025-26ನೇ ಸಾಲಿನ ಬಜೆಟ್ ವೇಳೆಯಲ್ಲಿ ಮೀಸಲಿಡಲಾದ 'ಎಲಿವೇಟ್ ಮೈನಾರಿಟೀಸ್-2025'ಯೋಜನೆಯ ಅನುದಾನವನ್ನು ಹೆಚ್ಚಿಸುವಂತೆ ರಾಜ್ಯ...
ಸ್ಥಳೀಯ ಸಂಸ್ಥೆಗಳಿಗೆ ಸಕಾಲಕ್ಕೆ ಚುನಾವಣೆ ನಡೆಸದಿರುವುದರ ಹಿಂದೆ ಸಚಿವರ, ಶಾಸಕರ ಸ್ವಾರ್ಥವಿದೆ. ಬಲಾಢ್ಯ ಲಿಂಗಾಯತ-ಒಕ್ಕಲಿಗ ಸಮುದಾಯಗಳ ಒತ್ತಡವಿದೆ. ಒತ್ತಡಕ್ಕೆ ಮಣಿದ ಸರ್ಕಾರ, ತಳಸಮುದಾಯಗಳ ರಾಜಕೀಯ ಅವಕಾಶಗಳನ್ನು ಹೊಸಕಿಹಾಕಿದೆ.
ಕರ್ನಾಟಕ ಸರ್ಕಾರವು ಜಿಲ್ಲಾ ಪಂಚಾಯಿತಿ ಹಾಗೂ...
ಧಾರವಾಡ ಜಿಲ್ಲೆಯಲ್ಲಿ 18 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಹೆಸರಿನಲ್ಲಿ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ಖಂಡಿಸಿ ಡಿ. 16ರಂದು ಧಾರವಾಡದ ವಿವೇಕಾನಂದ ವೃತ್ತದಲ್ಲಿ ವಿದ್ಯಾರ್ಥಿಗಳು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ...
ದೇಶದಲ್ಲಿ ಡಿಜಿಟಲೀಕರಣದ ವ್ಯಾಪ್ತಿ ವಿಸ್ತರಣೆಯಾಗಿ ಸ್ಮಾರ್ಟ್‌ಪೋನ್‌ಗಳ ಸಂಖ್ಯೆಯೂ ಹೆಚ್ಚಾದಂತೆ ದಿಢೀರ್ ಶ್ರೀಮಂತರಾಗಬೇಕೆಂಬ ಆಸೆಯಿಂದ ಅಮಾಯಕರು ವಂಚಕರ ಬಲೆಗೆ ಬಿದ್ದು ಹಣ ಕಳೆದುಕೊಳ್ಳುತ್ತಿರುವ ಸೈಬರ್ ವಂಚನೆ ಪ್ರಕರಣಗಳು ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿವೆ.
ಇದೇ ವರ್ಷ...