ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ 525...
ವರ್ಷದ ಕೊನೆಯ ಹಬ್ಬ ಕ್ರೀಸ್ಮಸ್ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈಗಾಗಲೇ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲು ಚರ್ಚ್ಗಳು ಸಜ್ಜಾಗಿವೆ. ಜತೆಗೆ, ಪ್ರತಿ ವರ್ಷದಂತೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 9 ಚಿನ್ನಾಭರಣ ಮಳಿಗೆ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಒರ್ವ ಚಿನ್ನದ ವ್ಯಾಪಾರಿ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ನಡೆಸಿದ ಶೋಧ ಶನಿವಾರ ಅಂತ್ಯವಾಗಿದೆ.
ಐಟಿ...
ಮದುವೆಯಾಗಿದ್ದರೂ, ತಾನೂ ಪ್ರೀತಿ ಮಾಡಿದ ಹುಡುಗಿ ಬೇರೆಯವರೊಂದಿಗೆ ಸ್ನೇಹ ಮಾಡಿದ್ದಾಳೆಂದು ಯುವತಿಯ ಮನೆಮುಂದೆ ಗಲಾಟೆ ಮಾಡುತ್ತಿದ್ದವನ್ನು ಸಮಾಧಾನ ಪಡಿಸಲು ಹೋದ ಇನ್ಸ್ಪೆಕ್ಟರ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಗದೀಶ...
ರಾಜ್ಯದಲ್ಲಿ ಇತ್ತೀಚೆಗೆ ಹನಿಟ್ರ್ಯಾಪ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ, ಪತಿ ಮತ್ತು ಪತ್ನಿ ಇಬ್ಬರು ಸೇರಿ ಹನಿಟ್ರ್ಯಾಪ್ ನಡೆಸುತ್ತಿದ್ದ ಜಾಲವೊಂದನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು...