ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 'ಕೆಎಸ್ಆರ್ಟಿಸಿ' ಹೆಸರು ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಕೇರಳ ಸರ್ಕಾರದ ರಸ್ತೆ ಸಾರಿಗೆ ನಿಗಮವು (ಆರ್ಟಿಸಿ) ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿದೆ.
ಕರ್ನಾಟಕ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು ಈ ಪೈಕಿ 159 ಕೆರೆಗಳಲ್ಲಿ ಒತ್ತುವರಿಯಾಗಿದೆ. ಅದರಂತೆ 140 ಕೆರೆಗಳಲ್ಲಿ ಒತ್ತುವರಿಯಾಗಿರುವ ಬಗ್ಗೆ ತಹಶೀಲ್ದಾರರಿಗೆ ಪತ್ರ ಬರೆಯಲಾಗಿದೆ. ಈ ಪೈಕಿ 40...
ಜೀವನೋಪಾಯಕ್ಕಾಗಿ ಬೆಂಗಳೂರನ್ನು ಆಶ್ರಯಿಸಿ ಬರುವ ಬಡ ಜನತೆಯನ್ನು ನಮ್ಮ ಆಡಳಿತ ವರ್ಗ ಹೇಗೆಲ್ಲ ಹಿಂಸಿಸಿ, ಮೃತ್ಯುಕೂಪಕ್ಕೆ ತಳ್ಳುತ್ತದೆ ಎಂಬುದಕ್ಕೆ ಇತ್ತೀಚೆಗಷ್ಟೆ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ಅಪ್ಪನ ಎದುರೇ ಮಗು ಹಾಗೂ ಮಗುವಿನ ತಾಯಿ...
ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸ್ಗಳನ್ನು ನೀಡಲು ಹೇಗೆ ಸಾಧ್ಯ?...
ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಸೈಬರ್ ವಂಚನೆ ಪ್ರಕರಣಗಳು ನಡೆಯುತ್ತಲೇ ಇವೆ. ಬೆಂಗಳೂರು ನಗರ ಪೊಲೀಸ್ ಇಲಾಖೆ ಯಾವುದೇ ರೀತಿಯ ಓಟಿಪಿ ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದ್ದರೂ ಸಹ ಇಂತಹ ಕೃತ್ಯಗಳಿಗೆ ಜನರು ಬಲಿಯಾಗುತ್ತಿದ್ದಾರೆ....