ಮಲಗುವ ವಿಚಾರಕ್ಕೆ ಜಗಳ ಮಾಡಿಕೊಂಡು ಓರ್ವನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ಇಬ್ಬರು ಆರೋಪಿಗಳನ್ನು ಆರ್.ಟಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ಕಮ್ರಾನ್ ಹಾಗೂ ವಿಶಾಲ್ ಬಂಧಿತರು. ಮೃತ ವ್ಯಕ್ತಿ ಹಾಗೂ...
ಮೊಬೈಲ್ ಆ್ಯಪ್ ಆಧರಿತ ಕ್ಯಾಬ್ ಸೇವೆ ಒದಗಿಸುವ ಓಲಾ ಮತ್ತು ಉಬರ್ ಸಂಸ್ಥೆಗಳಿಗೆ ಸೆಡ್ಡು ಹೊಡೆಯಲು ಆಟೋ ಚಾಲಕರ ಒಕ್ಕೂಟದೊಂದಿಗೆ ‘ನಮ್ಮ ಯಾತ್ರಿ’ ಆ್ಯಪ್ ಅಭಿವೃದ್ದಿಪಡಿಸಲಾಗಿತ್ತು. ಆಟೋ ಚಾಲಕರಿಗೆ ನೆರವಾಗುವಂತೆ ಹಾಗೂ ಪ್ರಯಾಣಿಕರಿಗೆ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಂಚಾರ ನಿಯಮ ಉಲ್ಲಂಘನೆ, ಅಪಘಾತಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮುಂದಾಗಿದೆ. ಪೊಲೀಸ್ ಇಲಾಖೆಯ ಪೊಲೀಸ್ ಟ್ರಾಫಿಕ್ ಕಮಾಂಡ್ ಸೆಂಟರ್ ಸಹಯೋಗದಲ್ಲಿ ತನ್ನ ಚಾಲನಾ ಸಿಬ್ಬಂದಿಗಳಿಗೆ ಡಿಸೆಂಬರ್ 30ರವರೆಗೆ...
ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಲಿಂಗಾನುಪಾತದ ಸಮತೋಲನವನ್ನು ಕಾಪಾಡುವುದು ‘ಭ್ರೂಣ ಹತ್ಯೆ ನಿಷೇಧ’ ಕಾಯ್ದೆಯ ಮೂಲ ಉದ್ದೇಶ. ಆದರೂ, ರಾಜ್ಯದ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಗ್ಯಾಂಗ್ವೊಂದು ಸಕ್ರಿಯವಾಗಿರುವುದು...
ವಿಧಾನಸಭೆಯ ಅಧಿವೇಶನದಲ್ಲಿ ಇಂದು ವಿವಿಧ ಮಸೂದೆಗಳಿಗೆ ಸದನದ ಅಂಗೀಕಾರ ನೀಡಲಾಯಿತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಡಿಸಿದ 2023ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ,...