‘ಸಾಧು ವಾಸವಾನಿ ಜಯಂತಿ’ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಜಂಟಿ ನಿರ್ದೇಶಕ (ಪಶುಪಾಲನೆ),...
ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯವಾಗುತ್ತಿದೆ. ಇದೀಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಸೂಚಿಸಿದೆ. ನ್ಯಾಯಾಧೀಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ...
ನಿಗದಿತ ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ಹಾಗೂ ಖಾಸಗಿ ವಾಹನಗಳ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು 994 ಪ್ರಕರಣ ದಾಖಲಿಸಿದ್ದಾರೆ.
ಶಾಲಾ ವಾಹನಗಳಲ್ಲಿ ನಿಗದಿ ಮಾಡಿದ ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ವಾಹನಗಳಲ್ಲಿ...
ಜೀವನೋಪಾಯಕ್ಕಾಗಿ ಲಕ್ಷಾಂತರ ಜನ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದು ಟ್ಯಾಕ್ಸಿ ಓಡಿಸುತ್ತಾರೆ. ನಿತ್ಯ ಬೆಂಗಳೂರು ನಗರ ಮತ್ತು ಏರ್ಪೋರ್ಟ್ ನಡುವೆ ಸೇವೆ ಒದಗಿಸುವ ಚಾಲಕರಿಗೆ ಏರ್ಪೋರ್ಟ್ ಕ್ಯಾಂಟೀನ್ನಲ್ಲಿ ಒಂದೊಳ್ಳೆ ಊಟವೂ ಸಿಗುತ್ತಿಲ್ಲ. ಕಷ್ಟ...
ಆಸ್ತಿಗಾಗಿ ತಂದೆಯ ಕಣ್ಣುಗಳನ್ನೇ ಕಿತ್ತು ವಿಕೃತಿ ಮೆರೆದಿದ್ದ ಮಗನಿಗೆ 57ನೇ ಸಿಸಿಎಚ್ ನ್ಯಾಯಾಲಯ 9 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಜತೆಗೆ ₹40 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
ನ್ಯಾಯಾಧೀಶ ಟಿ.ಗೋವಿಂದಯ್ಯ ಅವರು...