ಹಲವು ಜನ ಸಂಭ್ರಮದಿಂದ ಬೆಳಕಿನ ಹಬ್ಬವನ್ನು ಪಟಾಕಿ ಹೊಡೆಯುವ ಮೂಲಕ ಆಚರಣೆ ಮಾಡುತ್ತಿದ್ದಾರೆ. ಆದರೆ, ಪಟಾಕಿ ಹೊಡೆಯುವ ವೇಳೆ, ಅಗತ್ಯ ಮುನ್ನೇಚ್ಚರಿಕೆಯ ನಡುವೆ ರಾಜಧಾನಿ ಬೆಂಗಳೂರಿನಲ್ಲಿ 80ಕ್ಕೂ ಹೆಚ್ಚು ಪಟಾಕಿ ಸಿಡಿತದಿಂದ ಅವಘಡಗಳು...
ಸಾಫ್ಟ್ವೇರ್ ಎಂಜಿನಿಯರ್ರೊಬ್ಬರು ಪಾರ್ಟ್ ಟೈಮ್ ಜಾಬ್ನಲ್ಲಿ ಹೂಡಿಕೆ ಮಾಡಿ ಬರೋಬ್ಬರಿ ₹23.23ಲಕ್ಷ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹಣ ಕಳೆದುಕೊಂಡಿರುವ ಸೌಮ್ಯ(28) (ಹೆಸರು ಬದಲಾಯಿಸಲಾಗಿದೆ) ವೈಟ್ಫೀಲ್ಡ್ನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಈ ಬಗ್ಗೆ ಪೊಲೀಸ್...
ಡಿಸಿಪಿ ಕಚೇರಿ ಎದುರಿನಲ್ಲೇ ಕಿಡಿಗೇಡಿಯೊಬ್ಬ ಯುವತಿಯ ಬಟ್ಟೆ ಎಳೆದಾಡಿ ಅಶ್ಲೀಲವಾಗಿ ನಡೆದುಕೊಂಡ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ನವೆಂಬರ್ 6ರ ರಾತ್ರಿ 10.40ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಾತ್ರಿ ವೇಳೆ,...
ರಾಜ್ಯ ರಾಜಧಾನಿ ಬೆಂಗಳೂರಿನ ನಾನಾ ಕಡೆಗಳಲ್ಲಿ ಅಕ್ರಮವಾಗಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ನ.13ರಂದು ದಾಳಿ ನಡೆಸಿದ್ದಾರೆ.
ದಾಳಿ ನಡೆದ ಸ್ಥಳಗಳಲ್ಲಿ ದೊರೆತ 23,42,400...
ಬ್ರೇಕ್ ಒತ್ತುವ ಬದಲು ಎಕ್ಸ್ಲೇಟರ್ ಒತ್ತಿದ ಪರಿಣಾಮ ಎಸ್ಯುವಿ ವಾಹನ ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹುಳಿಮಾವು ಕಾಳೇನ ಅಗ್ರಹಾರ ಬಳಿ ಘಟನೆ ನಡೆದಿದ್ದು, ನಾಲ್ವರು ಬೈಕ್ ಸವಾರರು...