ಬೇಕರಿ ಬಳಿ ಟೀ ಕುಡಿಯಲು ತೆರಳಿದ್ದ ರೌಡಿಶೀಟರ್ ಸಹದೇವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ಯ ಪುಟ್ಟೇನಹಳ್ಳಿ ಪೊಲೀಸರು ವಿನಯ್, ಧರ್ಮ ಎಂಬುವರು ಸೇರಿದಂತೆ ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಏನಿದು ಪ್ರಕರಣ?
ಬೆಂಗಳೂರಿನ...
ಬೆಂಗಳೂರು ನಗರ ಪಶ್ಚಿಮ ವಿಭಾಗದ ಪೊಲೀಸರು ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿ 150ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ಬಸವೇಶ್ವರ ನಗರದಲ್ಲಿರುವ ಅಡಿಗ ರಮ್ಮಿ ಕ್ಲಬ್ನಲ್ಲಿ ಅಕ್ರಮವಾಗಿ...
ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಕುಮಾರ್ ಕೊಲೆಯಾದ ದುರ್ದೈವಿ. ಮಾದೇಶ್ ಬಂಧಿತ ಆರೋಪಿ....
ರಾಜ್ಯ ರಾಜಧಾನಿ ಬೆಂಗಳೂರಿನ ಬಿಡದಿ ಭಾಗದಲ್ಲಿ ಲಕ್ಷಾಂತರ ಜನರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಜನರ ಓಡಾಟಕ್ಕೆ ಅನುಕೂಲವಾಗಲೂ ಬಿಡದಿ ಭಾಗಕ್ಕೆ ಮೆಟ್ರೋ ತರಲು ಪ್ರಯತ್ನ ಮಾಡುತ್ತೇನೆ. ಜತೆಗೆ ಹೊಸೂರುವರೆಗೂ ಮೆಟ್ರೋ ವಿಸ್ತರಣೆಗೆ ಪ್ರಯತ್ನಿಸಲಾಗುತ್ತಿದೆ”...
ಫಿಟ್ನೆಸ್ ಸೆಂಟರ್ನಲ್ಲಿ ವರ್ಕೌಟ್ ಮುಗಿಸಿ ಯುವತಿಯೊಬ್ಬರು ಸ್ನಾನ ಮಾಡುತ್ತಿದ್ದ ದೃಶ್ಯಗಳನ್ನು ಚಿತ್ರೀಕರಿಸಿದ್ದ ಜಿಮ್ ತರಬೇತುದಾರನನ್ನು ಬೆಂಗಳೂರಿನ ರಾಮನಗರ ಪೊಲೀಸರು ಬಂಧಿಸಿದ್ದಾರೆ.
ಜಿಮ್ ತರಬೇತುದಾರ ಸಿಬಿಯಾಚನ್ ಬಂಧಿತ ಆರೋಪಿ. ಈತ ಬೆಂಗಳೂರಿನ ರಾಮಮೂರ್ತಿ ನಗರದ ಎನ್ಆರ್ಐ...