ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನವೆಂಬರ್ 3ರಂದು ಬೆಳ್ಳಂಬೆಳಗ್ಗೆ ಬಿಲ್ಡರ್ಸ್ ಮನೆಗಳ ಮೇಲೆ ಐಟಿ(ಆದಾಯ ತೆರಿಗೆ) ದಾಳಿ ನಡೆದಿದೆ.
ಕಳೆದ ಹಲವು ದಿನಗಳಿಂದ ಐಟಿ ಅಧಿಕಾರಿಗಳು ಕರ್ನಾಟಕದಲ್ಲಿ ದಾಳಿ ಮುಂದುವರೆಸಿದ್ದಾರೆ. ಈ ಹಿಂದೆ, ರಾಜ್ಯದಲ್ಲಿರುವ...
ಅತ್ತಿಬೆಲೆ ಪಟಾಕಿ ದುರಂತ ಸಂಭವಿಸಿದ ನಂತರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸಿ, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಈ ಹಿನ್ನೆಲೆ, ಈ ವರ್ಷದ ಬೆಳಕಿನ ಹಬ್ಬಕ್ಕೆ ಪಟಾಕಿ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ಯ ಎಲ್ಲ ಸಿಬ್ಬಂದಿ ಹತ್ತು ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಲು ಐದು ವರ್ಷಗಳ ಅವಧಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯವರೊಂದಿಗೆ ಒಡಂಬಡಿಕೆ...
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳ ರಕ್ತದಲ್ಲಿ ಅಪಾಯಕಾರಿ ಝೀಕಾ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆ, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಆರೋಗ್ಯ ಸಚಿವರ ಟ್ವೀಟ್
“ರಾಜ್ಯದ 68 ಕಡೆಗಳಲ್ಲಿ...
ಕರ್ನಾಟಕವು ಹಲವಾರು ವೈಶಿಷ್ಟ್ಯಗಳನ್ನು ಹೊಂದಿರುವ ಸಾಂಸ್ಕೃತಿಕ ಬೀಡಾಗಿದೆ ಎಂದು ಶಾಸಕ ಗಣೇಶ ಪ್ರಸಾದ್ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕವು ವಿವಿಧ ಕಲೆಗಳ ನಾಡು ಎಂದು...