ಹೃದ್ರೋಗದ ಅಪಾಯದಲ್ಲಿರುವ ಶೇ. 40-50 ರಷ್ಟು ಬಿಎಂಟಿಸಿ ಚಾಲಕರು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಶೇ. 40-50 ರಷ್ಟು ಚಾಲಕರು ಹೃದ್ರೋಗದ ಅಪಾಯದಲ್ಲಿದ್ದಾರೆ. ಚಾಲಕರಲ್ಲಿ ಹೃದಯ ರಕ್ತನಾಳದ ಕಾಯಿಲೆಗಳ ಸಮಸ್ಯೆಯಿದೆ. ಹಲವರು ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಜಯದೇವ ಹೃದಯ ರಕ್ತನಾಳದ ವಿಜ್ಞಾನ...

ಹುಲಿ ಉಗುರು | ಅರಣ್ಯಾಧಿಕಾರಿಗಳಿಂದ ನಟ ದರ್ಶನ್ ಮನೆ ತಪಾಸಣೆ

ಹುಲಿ ಉಗುರು ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಈ ಬೆನ್ನಲ್ಲೇ, ಹುಲಿ ಉಗುರು ಧರಿಸಿ ಫೋಟೊ ತೆಗೆಸಿಕೊಂಡಿದ್ದ ದರ್ಶನ್, ರಾಕ್‌ಲೈನ್...

ಬೆಂಗಳೂರು | ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಫೆಲೋಶಿಪ್ ಕಡಿತ; ಆದೇಶ ಹಿಂಪಡೆಯಲು ಆಗ್ರಹ

ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಫೆಲೋಶಿಪ್ ಕಡಿತಗೊಳಿಸಿರುವ ಆದೇಶ ಹಿಂಪಡೆದು, ಮೂಲ ಸ್ವರೂಪದಲ್ಲಿ ಯೋಜನೆಯನ್ನು ಮುಂದುವರೆಸುವಂತೆ ಎಸ್‌ಐಒ ಕರ್ನಾಟಕ ಆಗ್ರಹಿಸಿದೆ. ಫೆಲೋಶಿಪ್‌ ಕಡಿತವನ್ನು ಖಂಡಿಸಿ ಎಸ್‌ಐಒ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಪೀರ್ ಲಟಗೇರಿ ಅವರು ಪತ್ರಿಕಾ...

ಬೆಂಗಳೂರು | ನಾಯಿ ಕಚ್ಚಿದ್ದಕ್ಕೆ ಪೊಲೀಸರಿಗೆ ದೂರು ನೀಡಿದ ಮಹಿಳೆ; ಆಕೆಯ ವಾಹನಗಳಿಗೆ ಬೆಂಕಿ ಹಚ್ಚಿದ ನಾಯಿಯ ಮಾಲೀಕ

ಸಾಕು ನಾಯಿಯೊಂದು ದಾಳಿ ಮಾಡಿದೆ ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಕೋಪಗೊಂಡ ಶ್ವಾನ ಮಾಲೀಕ ಮಹಿಳೆ ಮತ್ತು ಆಕೆಯ ಮಗನ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನ...

ಬೆಂಗಳೂರು | ವೈಟ್‌ಫೀಲ್ಡ್‌ನ ಒಂದು ಬಡಾವಣೆಯಲ್ಲಿ 40 ಅನಧಿಕೃತ ಕಟ್ಟಡ ಪತ್ತೆ

ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ನಡೆಯುತ್ತಿರುವ ಅನಧಿಕೃತ ಕಟ್ಟಡ ನಿರ್ಮಾಣಗಳ ವಿರುದ್ಧ ಕಾರ್ಯಾಚರಣೆ ಮುಂದುವರೆದಿದ್ದು, ಒಂದೇ ಬಡಾವಣೆಯಲ್ಲಿ 40 ಅನಧಿಕೃತ ಕಟ್ಟಡಗಳನ್ನು ಗುರುತಿಸಿ 27 ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಇನ್ನುಳಿದ 13...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ