ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಪ್ರಯಾಣಿಕರ ತಂಗುದಾಣವನ್ನು ಕಿಡಿಗೇಡಿಗಳು ಕದ್ದುಕೊಂಡು ಹೋಗಿರುವ ಘಟನೆ ಬೆಂಗಳೂರಿನ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿ ನಡೆದಿದೆ.
ಪೊಲೀಸ್ ಕಮಿಷನರ್ ಕಚೇರಿಯ ಹಿಂಭಾಗ ಹಾಗೂ ವಿಧಾನಸೌಧದಿಂದ ಒಂದು ಕಿ.ಮೀಗಿಂತ ಕಡಿಮೆ ದೂರದಲ್ಲಿರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ...
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ವೈದ್ಯಾಧಿಕಾರಿಯಾಗಿದ್ದ ಡಾ. ಎಲ್ಡೋಸ್ ಎಂಬ ವ್ಯಕ್ತಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಪಾಲಾಗಿದ್ದಾನೆ.
ಡಿ ದರ್ಜೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ, ಈ ಮೊದಲು ಕಳಸದಲ್ಲಿ ಕೆಲಸ ಮಾಡುತ್ತಿದ್ದರು....
ಹಾವೇರಿ ನಗರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಸ್ಮಶಾನ ನೀಡಬೇಕು. ನಗರದಲ್ಲಿ ಬಾಬು ಜಗಜೀವನರಾಂ ಅವರ ಭವನ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್...
ಬಡತನ, ಜಾತಿ ವ್ಯವಸ್ಥೆಯ ನಿರಂತರ ಕಿರುಕುಳಗಳಿಂದ ಪಾರಾಗಿ ಬದುಕು ಕಟ್ಟಲು ಹವಣಿಸುವ ಪೌರಕಾರ್ಮಿಕರನ್ನು, ಸರ್ಕಾರಗಳು, ಸ್ಥಳೀಯಾಡಳಿತ ಸಂಸ್ಥೆಗಳು, ಗುತ್ತಿಗೆದಾರರು, ಜನಸಾಮಾನ್ಯರು ಯಾವ ಪರಿ ಹಿಂಸಿಸುತ್ತಿದ್ದಾರೆಂದರೆ, ದೇಶದ ಜನರ ಸರಾಸರಿ ಜೀವಿತಾವಧಿ 70 ವರ್ಷವಾದರೆ,...
ದಸರಾ ನಿಮಿತ್ತ ನಗರದಲ್ಲಿ ಪ್ರವಾಸಿಗರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ನಗರದ ನೈರ್ಮಲ್ಯ ಕಾಪಾಡಲು 395 ಹೆಚ್ಚುವರಿ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ಮುಂದಾಗಿದೆ.
ದಸರಾ ಕಾರ್ಯಕ್ರಮ ನಡೆಯುವ ರಸ್ತೆಗಳು,...