ಮೇ 8ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ?

2023ರ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಮೇ 8ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಮಾಹಿತಿ ನೀಡಿದೆ. ಫಲಿತಾಂಶ ಬಿಡುಗಡೆ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದಾರೆ....

ಕರ್ನಾಟಕದ ಮೇಲೆ ಬಿಜೆಪಿಯವರು ಮುಗಿಬಿದ್ದಿರುವ ಕಾರಣ ವಿವರಿಸಿದ ಸಿದ್ದರಾಮಯ್ಯ

ಮುಂದಿನ ಮೂರು ದಿನ ರಾಜ್ಯದಲ್ಲಿರುತ್ತೀರಿ, ನಿಮ್ಮ ಅಳು ನಿಲ್ಲಿಸಿ ದೇಶದ ಹಣ ಲಪಟಾಯಿಸುವುದು ಹೇಗೆ ಎಂಬುದೇ ಬಿಜೆಪಿ ಕೆಲಸ ಕರ್ನಾಟಕ ರಾಜ್ಯ ಉಳಿಯಬೇಕಾದರೆ, ತನ್ನ ವೈಭವ ಉಳಿಸಿಕೊಳ್ಳಬೇಕಾದರೆ ಜನರು ಬಿಜೆಪಿಯನ್ನು ಸೋಲಿಸಿ ಮನೆಗೆ ಕಳಿಸುವುದೊಂದೆ ದಾರಿ. ಸಾವಧಾನದಿಂದ...

ಚಾಮರಾಜನಗರ | ಮತ ಕೇಳಲು ಬಂದ ಬಿಜೆಪಿ ಅಭ್ಯರ್ಥಿಗೆ ‘ಗೋ ಬ್ಯಾಕ್‌’ ಘೋಷಣೆ

ಬಿಎಸ್‌ಪಿಯಿಂದ ಉಚ್ಛಾಟನೆ ಆದ ಬಳಿಕ ಬಿಜೆಪಿ ಸೇರಿರುವ ಶಾಸಕ ಎನ್‌ ಮಹೇಶ್‌ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಅವರು ಮತ ಕೇಳಲು ಹೋದಲ್ಲೆಲ್ಲ ಮುಖಭಂಗ ಅನುಭವಿಸುತ್ತಿದ್ದಾರೆ. ಗ್ರಾಮಸ್ಥರು ಎನ್‌ ಮಹೇಶ್‌ ವಿರುದ್ಧ ‘ಗೋ...

ಹಿಂದು ಯುವತಿಯೊಂದಿಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ!

ವೈರ್ ಮತ್ತು ಲಾಠಿಯಿಂದ ಹಲ್ಲೆ ಮಾಡಿದ ಆರೋಪಿಗಳು ಮೂವರು ಆರೋಪಿಗಳ ಸುಳಿವು ಸಿಕ್ಕಿದೆ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಿಂದು ಯುವತಿಯೊಂದಿಗೆ ಕಾಣಿಸಿಕೊಂಡ ಎಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಘಟನೆ...

ಚುನಾವಣೆ 2023 | ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಭಜರಂಗದಳ ನಿಷೇಧಕ್ಕೆ ಕ್ರಮ

ರಾಜ್ಯದಲ್ಲಿ 2.50 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದು, ವರ್ಷದೊಳಗೆ ಭರ್ತಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 15,000 ರೂ.ಕ್ಕೆ ಏರಿಕೆ ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಎಂಟು ದಿನ ಬಾಕಿ ಇದ್ದು, ‘ಸರ್ವಜನಾಂಗದ ಶಾಂತಿಯ ತೋಟ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ