ಹಾಸನ | ಬಸ್‌ ಹತ್ತಿಸದ ಕಂಡಕ್ಟರ್‌; ನಡು ರಸ್ತೆಯಲ್ಲೇ ವೃದ್ಧನ ಏಕಾಂಗಿ ಧರಣಿ

ಸಕಲೇಶಪುರದಿಂದ ಆಲೂರಿಗೆ ಹೋಗಬೇಕಿದ್ದ ವೃದ್ಧ ಧರ್ಮಸ್ಥಳದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್‌ ಕೆಎಸ್‌ಆರ್‌ಟಿಸಿ ಬಸ್‌ ಹತ್ತಲು ಕಂಡಕ್ಟರ್‌ ಅವಕಾಶ ನೀಡಲಿಲ್ಲ ಎಂದು ಆಕ್ರೋಶಗೊಂಡ ವೃದ್ಧರೊಬ್ಬರು ನಡು ರಸ್ತೆಯಲ್ಲಿಯೇ ಬಸ್‌ ಎದುರು ಏಕಾಂಗಿಯಾಗಿ ಧರಣಿ ನಡೆಸಿರುವ ಘಟನೆ ಹಾಸನ...

ಕೋಲಾರ | ಅಂಬೇಡ್ಕರ್‌ ಭಾವಚಿತ್ರಕ್ಕೆ ಮಸಿ ಬಳಿದು ಅಪಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ದಿನ್ನೆಹೊಸಳ್ಳಿ ಗ್ರಾಮದಲ್ಲಿ ಅಶಾಂತಿಯ ವಾತಾವರಣ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಡಾ. ಬಿ.ಆರ್‌ ಅಂಬೇಡ್ಕರ್‌ ಜನ್ಮ ದಿನಾಚರಣೆ ಕಳೆದು ಮೂರು ದಿನಗಳಾಗಿವೆ. ಇದರ ಬೆನ್ನಲ್ಲೆ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದು ಅಪಮಾನ ಮಾಡಿರುವ...

ಹಾಸನ | ಹೇಮಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಹೇಮಾವತಿ ನದಿಯಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಹೇಮಾವತಿ ಸೇತುವೆ ಬಳಿ ನದಿಯಲ್ಲಿ ಶವ ತೇಲುತ್ತಿದ್ದನ್ನು ಗಮನಿಸಿದ ಸಾರ್ವಜನಿಕರು, ತಕ್ಷಣವೇ ಸಕಲೇಶಪುರ ನಗರ ಠಾಣೆ ಪೊಲೀಸರಿಗೆ ಮಾಹಿತಿ...

‘ಈ ದಿನ’ ಸಂಪಾದಕೀಯ | ಐವರು ಕಾನ್‌ಸ್ಟೆಬಲ್‌ಗಳ ವರ್ಗಾವಣೆ ಪಾರದರ್ಶಕ ಚುನಾವಣೆಗೆ ಮಾದರಿ

ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಹುರಿಯಾಳುಗಳ ತಯಾರಿ ಮಾಡಿಕೊಂಡಿದ್ದಾಯಿತು. ಇನ್ನೊಂದೆಡೆ, ಚುನಾವಣೆ ನಡೆಸಲು ಅವಶ್ಯವಿರುವ ಸಿಬ್ಬಂದಿ, ಅಧಿಕಾರಿಗಳ ನಿಯುಕ್ತಿಯನ್ನು ಆಯೋಗ ಮಾಡಿ ಮುಗಿಸಿದೆ. ಈ ನಡುವೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಹತ್ವದ...

ಅಂಬೇಡ್ಕರ್‌ ಜಯಂತಿ ವಿಶೇಷ | ಕರ್ನಾಟಕದಲ್ಲಿ ಬಾಬಾ ಸಾಹೇಬರ ಹೆಜ್ಜೆ ಗುರುತುಗಳು

ಅಂಬೇಡ್ಕರ್ ಅವರ ಬರಹ, ಚಿಂತನೆ, ವಿಚಾರಧಾರೆಯ ಪ್ರೇರಣೆ ಕರ್ನಾಟಕದ ವೈಚಾರಿಕತೆಯನ್ನು ಹೇಗೆ ರೂಪಿಸಿದೆ ಎಂಬುದು ವೈಚಾರಿಕ, ಸಂಶೋಧನ ಬರಹಗಳಲ್ಲಿ ಸ್ಪಷ್ಟವಾಗಿ ತೋರಿದರೂ, ಸೃಜನಶೀಲನ ಸಾಹಿತ್ಯ ಪ್ರಕಾರದ ಕತೆ, ಕಾದಂಬರಿ, ಕಾವ್ಯ, ಪ್ರಬಂಧವನ್ನು ಒಳಗೊಂಡಂತೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ