ದೆಹಲಿಯಲ್ಲಿ ನಾನು ಯಾರನ್ನೂ ಭೇಟಿ ಮಾಡುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ. ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಕ್ರಾಂತಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

ವಾಲ್‌ಮಾರ್ಟ್ ವೃದ್ಧಿ ಬೆಂಬಲದಿಂದ ಕರ್ನಾಟಕದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ಬಲ

ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (ಎಸ್‌ಹೆಚ್‌ಜಿ) ಡಿಜಿಟಲ್ ಮಾರ್ಕೆಟಿಂಗ್ ಮತ್ತು ಆನ್‌ಲೈನ್ ಮಾರಾಟ ಕೌಶಲ್ಯಗಳನ್ನು ಬಲಪಡಿಸಲು ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್‌ಎಲ್‌ಎಂ) ಮತ್ತು ಬಹುರಾಷ್ಟ್ರೀಯ ಕಂಪನಿ ವಾಲ್‌ಮಾರ್ಟ್ ವೃದ್ಧಿ ನಡುವೆ ಮೂರು...

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಶಶಿಧರ ಕೋಸಂಬೆ ನೇಮಕ

ರಾಜ್ಯದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಶಿಧರ ಕೋಸಂಬೆ ಅವರನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೆ.ನಾಗಣ್ಣ ಗೌಡ ಅವರ...

ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ

ಅಲೆಮಾರಿಗಳನ್ನು ಕೋಮು ಕಾಲಾಳುಗಳನ್ನಾಗಿ ಮಾಡಲು ಸಂಘಪರಿವಾರದ ಒಂದು ಪಡೆ ಸಕ್ರಿಯವಾಗಿರುವ ಹೊತ್ತಿನಲ್ಲಿ, ಇಂತಹ ಪಿತೂರಿಗಳಿಗೆ ಅಲೆಮಾರಿ ಮುಖಂಡರು ದೊಡ್ಡ ತಡೆಗೋಡೆಯಾಗಿದ್ದಾರೆ ಎಂದು ಸರ್ಕಾರ ಅರಿತುಕೊಳ್ಳಬೇಕಿದೆ ‘ಸಾಹೇಬರಿಗೆ ಈ ವಿಚಾರ ಇಷ್ಟವಿರಲಿಲ್ಲ. ಅವರು ಒಲ್ಲದ ಮನಸ್ಸಿನಿಂದಲೇ...

ವಿಜಯಪುರ | ಕರ್ನಾಟಕ ಶಾಂತಿಯ ತೋಟ, ಕನ್ನಡ ನಮ್ಮ ಉಸಿರು: ಹಿರಿಯ ನ್ಯಾ. ವಿದ್ಯಾವತಿ ಅಂಕಲಗಿ

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಎಲ್ಲರೂ ಜಾತಿ, ಮತ, ಧರ್ಮ ಮೀರಿ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದೇವೆ. ಕನ್ನಡ ಕೇವಲ ಭಾಷೆಯಾಗಿರದೆ ಪ್ರತಿಯೊಬ್ಬರ ಉಸಿರಾಗಿದೆ ಎಂದು ವಿಜಯಪುರದ ಹಿರಿಯ ನ್ಯಾಯವಾದಿ ವಿದ್ಯಾವತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ