ಕರ್ನಾಟಕದಲ್ಲಿ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಗೆ ವೇಗ: 41.22 ಲಕ್ಷಕ್ಕೂ ಹೆಚ್ಚು ಕುಟುಂಬಗಳ ವಿವರ ಸಂಗ್ರಹ

ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇದೀಗ ಅಂತಿಮ ಹಂತಕ್ಕೆ ನುಗ್ಗಿದೆ. ರಾಜ್ಯಾದ್ಯಂತ 41,22,865 ಕುಟುಂಬಗಳ ಸಮೀಕ್ಷೆ ಈಗಾಗಲೇ ಪೂರ್ಣಗೊಂಡಿದ್ದು, ಕೇವಲ ಸೋಮವಾರ ಒಂದೇ ದಿನ 13,86,969 ಕುಟುಂಬಗಳ ಸಮೀಕ್ಷೆ ನಡೆದಿರುವುದು...

ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

ಮುಖ್ಯಮಂತ್ರಿಗಳ ವೈಮಾನಿಕ ಸಮೀಕ್ಷೆ ಮತ್ತೊಂದು ಕಾಟಾಚಾರದ ಸಮೀಕ್ಷೆ ಆಗದೆ, ಅಲ್ಲಿನ ಜನರ ನಿರೀಕ್ಷೆಯನ್ನು ಹುಸಿಗೊಳಿಸದೆ, ನೆಲಕ್ಕಿಳಿದು ನೋಡಿ ಸಂತೈಸಿ ಸಮರೋಪಾದಿಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕಿದೆ. 2018ರಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿ ಭೀಮಾನದಿಗೆ 5...

ಬೀದರ್‌ | ತಗ್ಗದ ಮಾಂಜ್ರಾ ಪ್ರವಾಹ : ನಿಟ್ಟೂರ(ಬಿ) ಸೇತುವೆ ಮುಳುಗಡೆ; ಸಂಚಾರ ಸ್ಥಗಿತ

ಜಿಲ್ಲಾದ್ಯಂತ ನಿನ್ನೆಯಿಂದ ಮಳೆ ಬಿಡುವು ಕೊಟ್ಟಿದ್ದರಿಂದ ರೈತಾಪಿ ವರ್ಗ ಒಂದಿಷ್ಟು ನಿಟ್ಟುಸಿರು ಬಿಟ್ಟರೂ ಪ್ರವಾಹ ಮಾತ್ರ ಇನ್ನೂ ತಗ್ಗಿಲ್ಲ. ಮಾಂಜ್ರಾ ನದಿ ಪಾತ್ರದ ಗ್ರಾಮಗಳ ಜನರ ಮೊಗದಲ್ಲಿ ನೆರೆ ಭೀತಿಯ ಛಾಯೆ ಆವರಿಸಿದೆ. ಮಹಾರಾಷ್ಟ್ರದ...

ಕಲಬುರಗಿಯಲ್ಲಿ ಪ್ರವಾಹ : ತುರ್ತು ಪರಿಹಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಅತಿವೃಷ್ಟಿ ಹಾಗೂ ಪ್ರವಾಹದಂತಹ ಆಕಸ್ಮಿಕಗಳು ಸಂಭವಿಸಿದ ಸಂದರ್ಭಗಳಲ್ಲಿ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಿ, ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಹಾಗೂ ತಾತ್ಕಾಲಿಕ ವಸತಿ, ಆಹಾರ ಸರಬರಾಜು ಸೌಲಭ್ಯಗಳನ್ನು ಕೂಡಲೇ...

ಉತ್ತರ ಕನ್ನಡ | ಗೋವಾದ ನೇತ್ರಾವಳಿಯಲ್ಲಿ ಸಮೀಕ್ಷೆ ಆರಂಭಿಸಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ

ಕಾರವಾರ ತಾಲ್ಲೂಕು ಕೇಂದ್ರದಿಂದ 70 ಕಿಲೋ ಮೀಟರ್ ದೂರವಿರುವ ಕಮರಗಾಂವ್ ದಟ್ಟಾರಣ್ಯದ ನಡುವೆ ಇದೆ. ಅಲ್ಲಿ ಇಂಟರ್‌ನೆಟ್ ಇರಲಿ, ವಿದ್ಯುತ್‌ ಪೂರೈಕೆ ಕೂಡ ಇಲ್ಲಾ. ಗ್ರಾಮ ಪಂಚಾಯಿತಿ ಕೇಂದ್ರವಾದ ಘೋಟೆಗಾಳಿ ಗ್ರಾಮ ಕೂಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ